Sri Varaha Lakshmi Narasimha Swamy Temple: ಆಂಧ್ರಪ್ರದೇಶದಲ್ಲಿ ದೇವಸ್ಥಾನದ ಗೋಡೆ ಕುಸಿದು 8 ಮಂದಿ ಸಾವು

Updated on: Apr 30, 2025 | 9:32 AM

ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಸಿಂಹಾಚಲಂ ದೇವಾಲಯದ ಗೋಡೆ ಕುಸಿದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಸಿಂಹಗಿರಿ ಬಸ್ ನಿಲ್ದಾಣದಿಂದ ಘಾಟ್ ರಸ್ತೆಯಲ್ಲಿರುವ ಶಾಪಿಂಗ್ ಕಾಂಪ್ಲೆಕ್ಸ್ ಬಳಿ 300 ರೂಪಾಯಿ ಟಿಕೆಟ್ ಗಾಗಿ ಭಕ್ತರು ಸರದಿಯಲ್ಲಿ ನಿಂತಿದ್ದಾಗ ಗೋಡೆ ಕುಸಿದು ಬಿದ್ದಿದೆ. ಶ್ರೀ ವರಾಹ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಚಂದನಮಹೋತ್ಸವ ಆಚರಣೆಯ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.

ವಿಶಾಖಪಟ್ಟಣಂ, ಏಪ್ರಿಲ್ 30: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಸಿಂಹಾಚಲಂ ದೇವಾಲಯದ ಗೋಡೆ ಕುಸಿದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಸಿಂಹಗಿರಿ ಬಸ್ ನಿಲ್ದಾಣದಿಂದ ಘಾಟ್ ರಸ್ತೆಯಲ್ಲಿರುವ ಶಾಪಿಂಗ್ ಕಾಂಪ್ಲೆಕ್ಸ್ ಬಳಿ 300 ರೂಪಾಯಿ ಟಿಕೆಟ್ ಗಾಗಿ ಭಕ್ತರು ಸರದಿಯಲ್ಲಿ ನಿಂತಿದ್ದಾಗ ಗೋಡೆ ಕುಸಿದು ಬಿದ್ದಿದೆ. ಶ್ರೀ ವರಾಹ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಚಂದನಮಹೋತ್ಸವ ಆಚರಣೆಯ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Apr 30, 2025 09:28 AM