AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು

Video: ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು

ನಯನಾ ರಾಜೀವ್
|

Updated on: Jan 08, 2026 | 11:51 AM

Share

ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಲಾರಿಯೊಂದು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಈ ದುರಂತ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಮನಕಲಕುವ ವೀಡಿಯೊ ಆನ್‌ಲೈನ್‌ನಲ್ಲಿಯೂ ವೈರಲ್ ಆಗಿದೆ. ಭಾರೀ ವಾಹನದ ಮುಂದೆ ಇದ್ದಕ್ಕಿದ್ದಂತೆ ಬಂದ ಬೈಕನ್ನು ತಪ್ಪಿಸಲು ಲಾರಿ ಚಾಲಕ ವಾಹನವನ್ನು ಬಲಕ್ಕೆ ತಿರುಗಿಸಿದ್ದಾನೆ. ಆಗ ಕಾರಿಗೆ ಡಿಕ್ಕಿ ಹೊಡೆದಿದೆ. ಜಿಲ್ಲೆಯ ಕೊರ್ಲಂ ಗ್ರಾಮದ ಬಳಿಯ ಬರುವಾ ಜಂಕ್ಷನ್‌ನಲ್ಲಿ ಈ ಅಪಘಾತ ಸಂಭವಿಸಿದೆ.

ಶ್ರೀಕಾಕುಳಂ, ಜನವರಿ 08: ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಲಾರಿಯೊಂದು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಈ ದುರಂತ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಮನಕಲಕುವ ವೀಡಿಯೊ  ವೈರಲ್ ಆಗಿದೆ. ಭಾರೀ ವಾಹನದ ಮುಂದೆ ಇದ್ದಕ್ಕಿದ್ದಂತೆ ಬಂದ ಬೈಕನ್ನು ತಪ್ಪಿಸಲು ಲಾರಿ ಚಾಲಕ ವಾಹನವನ್ನು ಬಲಕ್ಕೆ ತಿರುಗಿಸಿದ್ದಾನೆ. ಆಗ ಕಾರಿಗೆ ಡಿಕ್ಕಿ ಹೊಡೆದಿದೆ. ಜಿಲ್ಲೆಯ ಕೊರ್ಲಂ ಗ್ರಾಮದ ಬಳಿಯ ಬರುವಾ ಜಂಕ್ಷನ್‌ನಲ್ಲಿ ಈ ಅಪಘಾತ ಸಂಭವಿಸಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ