ಆಂಧ್ರಪ್ರದೇಶದ ಎಟಿಎಂನಲ್ಲಿ ಹಾವು ಕಂಡು ಬೆಚ್ಚಿಬಿದ್ದ ಜನ

ಆಂಧ್ರಪ್ರದೇಶದ ಅಲ್ಲೂರಿ ಏಜೆನ್ಸಿ ಏರಿಯಾದ ಎಟಿಎಂ ಸೆಂಟರ್​ನಲ್ಲಿ ಹಣ ಡ್ರಾ ಮಾಡಿಕೊಂಡು ಹೋಗಲು ಬಂದಿದ್ದ ಜನರಿಗೆ ವಿಚಿತ್ರವಾದ ಶಬ್ದ ಕೇಳಿದೆ. ಹಣ ತೆಗೆಯುವಾಗ ಸದ್ದು ಕೇಳಿ ಗ್ರಾಹಕರು ಮೊಬೈಲ್ ಟಾರ್ಚ್ ಬಿಟ್ಟು ನೋಡಿದಾಗ ಹಾವು ಕಂಡಿದೆ. ಅದನ್ನು ನೋಡಿ ಗಾಬರಿಯಾಗಿದ್ದಾರೆ.

ಆಂಧ್ರಪ್ರದೇಶದ ಎಟಿಎಂನಲ್ಲಿ ಹಾವು ಕಂಡು ಬೆಚ್ಚಿಬಿದ್ದ ಜನ
|

Updated on: Sep 30, 2024 | 7:55 PM

ಆಂಧ್ರಪ್ರದೇಶದ ಅಲ್ಲೂರಿ ಏಜೆನ್ಸಿ ಏರಿಯಾದ ಎಟಿಎಂ ಸೆಂಟರ್​ನಲ್ಲಿ ಹಾವೊಂದು ಹಣ ಡ್ರಾ ಮಾಡಿಕೊಂಡು ಹೋಗಲು ಒಳಗೆ ಬಂದಿತ್ತು! ಎಟಿಎಂನಲ್ಲಿ ಹಾವನ್ನು ನೋಡಿದ ಜನರಿಗೆ ಹೋಗೊಂದು ಆಲೋಚನೆ ಬಂದಿದ್ದು ಸುಳ್ಳಲ್ಲ. ಪಾಡೇರು ಮುಖ್ಯರಸ್ತೆಯಲ್ಲಿರುವ ಎಟಿಎಂ ಸೆಂಟರ್​ನಲ್ಲಿ ನಾಗರ ಹಾವೊಂದು ಸದ್ದು ಮಾಡಿತ್ತು. ವ್ಯಕ್ತಿಯೊಬ್ಬ ಹಣ ಡ್ರಾ ಮಾಡಲು ಎಟಿಎಂ ಕೇಂದ್ರಕ್ಕೆ ತೆರಳಿದ್ದ. ಅಲ್ಲಿ ಹಣ ತೆಗೆಯುವಾಗ ಅನುಮಾನ ಬಂದಿತು. ಹಾವು ಬುಸ್​ಗುಡುವ ಶಬ್ದಗಳೂ ಕೇಳಿತು. ಆಗ ಹಾವನ್ನು ಕಂಡು ಸುತ್ತಮುತ್ತಲಿನವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಆ ಹಾವನ್ನು ಕಾಡಿಗೆ ಬಿಡಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್

ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!

ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್

ಸಿದ್ದರಾಮಯ್ಯ ಮತ್ತು ಹರಿಯಾಣ ಸೋಲಿನ ನಡುವೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್

70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..

ದರ್ಶನ್​ ಜಾಮೀನು ಅರ್ಜಿ ವಿಚಾರಣೆ ಲೈವ್; ಇಂದಾದರೂ ದಾಸನಿಗೆ ಸಿಗುತ್ತಾ ಬೇಲ್?

ಅಪ್ರಸ್ತುತವಾಗಿದ್ದರೂ ಬಸನಗೌಡ ಯತ್ನಾಳ್ ಹೆಸರು ಉಲ್ಲೇಖಿಸಿದ ಜಮೀರ್

ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿರೋದು ಶಿವಕುಮಾರ್​​ಗೆ ಗೊತ್ತಿಲ್ಲ

ಮೈಸೂರು ಕಾರ್ಯಕರ್ತನ ಮನೆಯಲ್ಲಿ ಸ್ಪೆಷಲ್ ದೋಸೆ ಸವಿದ ಸತೀಶ್ ಜಾರಕಿಹೊಳಿ!

ಸಿಎಂ ಬದಲಾಯಿಸುವ ಸನ್ನಿವೇಶ ರಾಜ್ಯದಲ್ಲಿ ಸೃಷ್ಟಿಯಾಗಿಲ್ಲ: ಜಿ ಪರಮೇಶ್ವರ್