Video: ಗೂಳಿ ಮತ್ತು ನಾಯಿ ನಡುವೆ ಕಾದಾಟ, ಸಮೀಪ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವಿನ ಕಾದಾಟದಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ರಸ್ತೆಯಲ್ಲಿ ಗೂಳಿ ಮತ್ತು ಬೀದಿ ನಾಯಿ ನಡುವೆ ಕಾದಾಟ ನಡೆದಿತ್ತು, ಏಕಾಏಕಿ ಎದುರು ಜನರು ಇದ್ದಾರೆಂದು ನೋಡದೆ ಗೂಳಿ ಹಾರಿದೆ ಅದರ ಹಿಂದೆ ನಾಯಿಯು ಕೂಡ ಮಹಿಳೆಯರ ಮೇಲೆ ಹಾರಿದ ಪರಿಣಾಮ ಇಬ್ಬರೂ ನೆಲಕ್ಕೆ ಬಿದ್ದಿದ್ದಾರೆ.
Updated on: Apr 22, 2026 | 12:56 PM
ನೋಯ್ಡಾ, ಏಪ್ರಿಲ್ 22: ಗೂಳಿ ಮತ್ತು ನಾಯಿ ನಡುವಿನ ಕಾದಾಟದಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ರಸ್ತೆಯಲ್ಲಿ ಗೂಳಿ ಮತ್ತು ಬೀದಿ ನಾಯಿ ನಡುವೆ ಕಾದಾಟ ನಡೆದಿತ್ತು, ಏಕಾಏಕಿ ಎದುರು ಜನರು ಇದ್ದಾರೆಂದು ನೋಡದೆ ಗೂಳಿ ಹಾರಿದೆ ಅದರ ಹಿಂದೆ ನಾಯಿಯು ಕೂಡ ಮಹಿಳೆಯರ ಮೇಲೆ ಹಾರಿದ ಪರಿಣಾಮ ಇಬ್ಬರೂ ನೆಲಕ್ಕೆ ಬಿದ್ದಿದ್ದಾರೆ.

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್ ಇಂಡಿಯಾ ಕನ್ನಡ ವೆಬ್ಸೈಟ್ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್ನಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.
Read More