AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ ಅನಿರುದ್ಧ್​ ಜತ್ಕರ್​

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ ಅನಿರುದ್ಧ್​ ಜತ್ಕರ್​

ಮದನ್​ ಕುಮಾರ್​
|

Updated on: Oct 17, 2023 | 4:09 PM

Share

‘ಬಾಳೆ ಬಂಗಾರ’ ಸಾಕ್ಷ್ಯಚಿತ್ರಕ್ಕೆ ಅನಿರುದ್ಧ್​ ಜತ್ಕರ್​ ಅವರು ನಿರ್ದೇಶನ ಮಾಡಿದ್ದಾರೆ. ಈ ಸಾಕ್ಷ್ಯಚಿತ್ರಕ್ಕೆ ನಾನ್​-ಫೀಚರ್​ ಫಿಲ್ಮ್​ ವಿಭಾಗದಲ್ಲಿ ನ್ಯಾಷನಲ್​ ಅವಾರ್ಡ್​ ಸಿಕ್ಕಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಅನಿರುದ್ಧ್​ ಜತ್ಕರ್​ ಅವರು ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ಈ ಸಂದರ್ಭದ ವಿಡಿಯೋ ಇಲ್ಲಿದೆ.

69ನೇ ಸಾಲಿನ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿದೆ. ಇಂದು (ಅಕ್ಟೋಬರ್​ 17) ದೆಹಲಿಯಲ್ಲಿ ರಾಷ್ಟ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದೆ. ಕನ್ನಡ ಚಿತ್ರರಂಗದ ಖ್ಯಾತ ನಟಿ ಭಾರತಿ ವಿಷ್ಣುವರ್ಧನ್​ (Bharathi Vishnuvardhan) ಅವರ ಸಾಧನೆ ಹಾಗೂ ಜೀವನದ ಬಗ್ಗೆ ‘ಬಾಳೆ ಬಂಗಾರ’ ಸಾಕ್ಷ್ಯಚಿತ್ರ ನಿರ್ಮಾಣ ಆಗಿದ್ದು ಇದಕ್ಕೆ ಅನಿರುದ್ಧ್​ ಜತ್ಕರ್​ (Anirudh Jatkar) ಅವರು ನಿರ್ದೇಶನ ಮಾಡಿದ್ದಾರೆ. ಈ ಸಾಕ್ಷ್ಯಚಿತ್ರಕ್ಕೆ ನಾನ್​-ಫೀಚರ್​ ಫಿಲ್ಮ್​ ವಿಭಾಗದಲ್ಲಿ ನ್ಯಾಷನಲ್​ ಅವಾರ್ಡ್​ (69th National Film Award) ಸಿಕ್ಕಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಅನಿರುದ್ಧ್​ ಜತ್ಕರ್​ ಅವರು ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ಈ ಸಂದರ್ಭದ ವಿಡಿಯೋ ಇಲ್ಲಿದೆ. ಅನಿರುದ್ಧ್​ ಜತ್ಕರ್​ ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More