ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ ಅಂತ ವಿಡಿಯೋ ಮೂಲಕ ತಿಳಿಸಿದ ಅನಿರುದ್ಧ್
ಖ್ಯಾತ ನಟ ಅನಿರುದ್ಧ್ ಜತ್ಕರ್ ಅವರು ಸಾಮಾಜಿಕ ಕಳಕಳಿ ಹೊಂದಿದ್ದಾರೆ. ಬೆಂಗಳೂರಿನ ಮಾಲಿನ್ಯದ ಬಗ್ಗೆ ಅವರು ಸೋಶಿಯಲ್ ಮೀಡಿಯಾ ಮೂಲಕ ಬೆಳಕು ಚೆಲ್ಲುತ್ತಾರೆ. ಅದೇ ರೀತಿ, ಮೈಸೂರಿನಲ್ಲಿ ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಅವರು ಈ ವಿಡಿಯೋ ಮೂಲಕ ತಿಳಿಸಿದ್ದಾರೆ.
ನಟ ಅನಿರುದ್ಧ್ ಜತ್ಕರ್ (Anirudh Jatkar) ಅವರು ಸಾಮಾಜಿಕ ಕಳಕಳಿ ಹೊಂದಿದ್ದಾರೆ. ಬೆಂಗಳೂರಿನ ಮಾಲಿನ್ಯದ ಬಗ್ಗೆ ಅವರು ಸೋಶಿಯಲ್ ಮೀಡಿಯಾ ಮೂಲಕ ಬೆಳಕು ಚೆಲ್ಲುತ್ತಾರೆ. ಅದೇ ರೀತಿ, ಮೈಸೂರಿನಲ್ಲಿ ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಅವರು ಈ ವಿಡಿಯೋ ಮೂಲಕ ತಿಳಿಸಿದ್ದಾರೆ. ‘ಆರ್ಕೋರ್ ಹೋಟೆಲ್ಸ್ ಎದುರು, ಮೈಸೂರು ರಿಂಗ್ ರಸ್ತೆ (Mysore Ring Road) ಇದು. ರಿಂಗ್ ರಸ್ತೆಯ ಸಂಪೂರ್ಣ ವಿಸ್ತಾರವೂ ಇದೇ ಸ್ಥಿತಿಯಲ್ಲಿದೆ. ಇದನ್ನು ಯಾವುದೇ ರೀತಿಯಲ್ಲೂ ಸರಿಯಾಗಿ ನಿರ್ವಹಿಸಲಾಗಿಲ್ಲ. ಅಧಿಕಾರಿಗಳು ಮತ್ತು ಪ್ರತಿನಿಧಿಗಳಿಗೆ ಕಳಕಳಿಯ ಮನವಿ’ ಎಂದು ಅನಿರುದ್ಧ್ ಜತ್ಕರ್ ಅವರು ಈ ವಿಡಿಯೋ ಪೋಸ್ಟ್ ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.