‘ಕುಟುಂಬದವರ ಮೇಲೆ ಆರೋಪ ಮಾಡುವರು ವಿಷ್ಣು ಅಭಿಮಾನಿಗಳೇ ಅಲ್ಲ’

Updated on: Aug 09, 2025 | 7:06 PM

Anirudh about Vishnuvardhan: ವಿಷ್ಣುವರ್ಧನ್ ಕುಟುಂಬದವರೇ ಉದ್ದೇಶಪೂರ್ವಕವಾಗಿ ಸ್ಮಾರಕವನ್ನು ಮೈಸೂರಿನಲ್ಲಿ ಮಾಡಿಸಿದ್ದಾರೆ. ಅವರ ವೈಯಕ್ತಿಕ ಲಾಭಕ್ಕಾಗಿ ಹೀಗೆ ಮಾಡಿದ್ದಾರೆ ಎಂದೆಲ್ಲ ಆರೋಪಗಳ ಬಗ್ಗೆ ಮಾತನಾಡಿದ ಅನಿರುದ್ಧ್, ವಿಷ್ಣುವರ್ಧನ್ ಅವರ ಕುಟುಂಬದ ಮೇಲೆ ಆರೋಪ ಮಾಡುವವರು ಅವರ ಅಭಿಮಾನಿಗಳೇ ಅಲ್ಲ’ ಎಂದಿದ್ದಾರೆ. ಇಲ್ಲಿದೆ ನೋಡಿ ವಿಡಿಯೋ...

ವಿಷ್ಣುವರ್ಧನ್ (Vishnuvardhan) ಸಮಾಧಿ ಧ್ವಂಸ ಪ್ರಕರಣದ ಬಗ್ಗೆ ಅವರ ಅಳಿಯ ಅನಿರುದ್ಧ್ ಸುದ್ದಿಗೋಷ್ಠಿ ನಡೆಸಿ ಹಲವು ವಿಚಾರಗಳನ್ನು ಹಂಚಿಕೊಂಡರು. ವಿಷ್ಣುವರ್ಧನ್ ಕುಟುಂಬದವರೇ ಉದ್ದೇಶಪೂರ್ವಕವಾಗಿ ಸ್ಮಾರಕವನ್ನು ಮೈಸೂರಿನಲ್ಲಿ ಮಾಡಿಸಿದ್ದಾರೆ. ಅವರ ವೈಯಕ್ತಿಕ ಲಾಭಕ್ಕಾಗಿ ಹೀಗೆ ಮಾಡಿದ್ದಾರೆ ಎಂದೆಲ್ಲ ಆರೋಪಗಳ ಬಗ್ಗೆ ಮಾತನಾಡಿದ ಅನಿರುದ್ಧ್, ವಿಷ್ಣುವರ್ಧನ್ ಅವರ ಕುಟುಂಬದ ಮೇಲೆ ಆರೋಪ ಮಾಡುವವರು ಅವರ ಅಭಿಮಾನಿಗಳೇ ಅಲ್ಲ’ ಎಂದಿದ್ದಾರೆ. ಇಲ್ಲಿದೆ ನೋಡಿ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More