ಅಂಕೋಲಾ: ಭಾರತದಲ್ಲಿ ಅತಿ ದೊಡ್ಡ, ಅಂಗೈಗಿಂತಲೂ ಹಿರಿದಾದ ಅಪರೂಪದ ಪತಂಗ ಪತ್ತೆ

ಭಾರತದಲ್ಲಿಯೇ ಅತೀ ದೊಡ್ಡ ಪತಂಗ ಎಂದು ಗುರುತಿಸಲ್ಪಟ್ಟ ಪತಂಗ ಇದಾಗಿದ್ದು, ಪತಂಗವನ್ನು ರಕ್ಷಣೆ ಮಾಡಿ ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ ಸ್ಥಳೀಯ ಜನ. ದೊಡ್ಡ ಗಾತ್ರದ ಪತಂಗ ನೋಡಿ ಸೆಲ್ಫಿ ಪೋಟೋ ಕ್ಲಿಕ್ಕಿಸಿಯೂ ಜನ್ರು ಖುಷಿ ಪಟ್ಟರು.

| Edited By: ಸಾಧು ಶ್ರೀನಾಥ್​

Updated on: Sep 09, 2023 | 11:55 AM

ಕಾರವಾರ, ಸೆಪ್ಟೆಂಬರ್​ 9: ಅಂಗೈಗಿಂತಲೂ ದೊಡ್ಡ ಗಾತ್ರದ ಅಪರೂಪದ ಪತಂಗ ಪತ್ತೆಯಾಗಿದೆ. ದೊಡ್ಡ ಗಾತ್ರ ಪತಂಗ ( moth, butterfly) ಕಂಡು ಸ್ಥಳೀಯರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಅಂಕೋಲ ನಗರದಲ್ಲಿ (Ankola) ಈ ಅಪರೂಪದ ಪ್ರಸಂಗ ನಡೆದಿದೆ. ಭಾರತದಲ್ಲಿಯೇ ಅತೀ ದೊಡ್ಡ ಪತಂಗ ಎಂದು ಗುರುತಿಸಲ್ಪಟ್ಟ ಪತಂಗ ಇದಾಗಿದ್ದು, ಪತಂಗವನ್ನು ರಕ್ಷಣೆ ಮಾಡಿ ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ ಸ್ಥಳೀಯ ಜನ. ದೊಡ್ಡ ಗಾತ್ರದ ಪತಂಗ ನೋಡಿ ಸೆಲ್ಫಿ ಪೋಟೋ ಕ್ಲಿಕ್ಕಿಸಿಯೂ ಜನ್ರು ಖುಷಿ ಪಟ್ಟರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ

ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ

ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!

ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ

ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು

ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 

ಸೋನಿಯಾಗಾಂಧಿ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ: ಶಿವಕುಮಾರ್

ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಹೇಳಿದ್ದಕ್ಕೆ ಶಿವಕುಮಾರ್ ನಕ್ಕಿದ್ಯಾಕೆ?

ಮೆರವಣಿಗೆಯಲ್ಲಿ ಜನ ಕತ್ತಿ, ಖಡ್ಗಗಳನ್ನೇನೂ ಹಿರಿದಿರಲಿಲ್ಲ: ಜಿ ಪರಮೇಶ್ವರ್