ಪ್ರಣಯ ಗೀತೆಗೆ ಭರ್ಜರಿಯಾಗಿ ಡ್ಯಾನ್ಸ್ ಮಾಡಿದ ಶಿವು-ಪಾರು
‘ಅಣ್ಣಯ್ಯ’ ಧಾರಾವಾಹಿ ಎಲ್ಲರ ಮನ ಗೆದ್ದಿದೆ. ಶಿವು ಹಾಗೂ ಪಾರ್ವತಿ ಲವ್ ಸ್ಟೋರಿ ಧಾರಾವಾಹಿಯ ಹೈಲೈಟ್. ಈ ಜೋಡಿಯ ಪ್ರಣಯ ಗೀತೆ ಸಖತ್ ಗಮನ ಸೆಳೆದಿದೆ. ಈ ಹಾಡಿನಲ್ಲಿ ಇವರು ಮಾಡಿದ ಡ್ಯಾನ್ಸ್ ಗಮನ ಸೆಳೆದಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
‘ಅಣ್ಣಯ್ಯ’ ಧಾರಾವಾಹಿ ಟಿಆರ್ಪಿಯಲ್ಲಿ ಒಳ್ಳೆಯ ರೇಟಿಂಗ್ ಪಡೆದುಕೊಂಡು ಮುಂದೆ ಸಾಗುತ್ತಿದೆ. ಈಗ ಧಾರಾವಾಹಿಯ ಪ್ರಣಯ ಗೀತೆ ಸಾಕಷ್ಟು ವೈರಲ್ ಆಗಿದೆ. ಶಿವು (ವಿಕಾಶ್) ಹಾಗೂ ಪಾರ್ವತಿ (ನಿಶಾ ರವಿಕೃಷ್ಣನ್) ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋನ ಜೀ ಕನ್ನಡ ವಾಹಿನಿ ಹಂಚಿಕೊಂಡಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!

