AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಲಾರಿ ಡಿಕ್ಕಿ; ಇಬ್ಬರು ಪವಾಡಸದೃಶ ಪಾರು

ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಲಾರಿ ಡಿಕ್ಕಿ; ಇಬ್ಬರು ಪವಾಡಸದೃಶ ಪಾರು

ಶಿವಕುಮಾರ್ ಪತ್ತಾರ್
| Edited By: |

Updated on: May 15, 2026 | 6:31 PM

Share

ಟ್ರ್ಯಾಕ್ಟರ್ ದುರಂತದಲ್ಲಿ 6 ಮಂದಿ ಸಾವನ್ನಪ್ಪಿದ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯ ಅದೇ ತುಂಗಭದ್ರಾ ಸೇತುವೆಯ ಮೇಲೆ ಮತ್ತೊಂದು ಅಪಘಾತ ಸಂಭವಿಸಿದೆ. ಲಾರಿ ಕಾರಿಗೆ ಹಿಂದಿನಿಂದ ಡಿಕ್ಕಿಯಾಗಿದ್ದು, ಇಬ್ಬರು ಅದೃಷ್ಟವಶಾತ್​​ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಕರಣ ಸಂಬಂಧ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಪ್ಪಳ, ಮೇ 15: ಟ್ಯಾಂಕರ್​​ ಗುದ್ದಿದ ಪರಿಣಾಮ ಸೇತುವೆಯಿಂದ ಟ್ರ್ಯಾಕ್ಟರ್​​ ಬಿದ್ದು ಮಗು ಸೇರಿ 6 ಜನ ದಾರುಣವಾಗಿ ಮೃತಪಟ್ಟಿರುವ ಘಟನೆ ಮಾಸುವ ಮುನ್ನವೇ ಅದೇ ತುಂಗಭದ್ರಾ ಸೇತುವೆ ಮೇಲೆ ಮತ್ತೊಂದು ಅಪಘಾತ ನಡೆದಿದೆ. ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿದ್ದು, ಅದೃಷ್ಟವಶಾತ್​​ ಕಾರಿನಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಕರಣ ಸಂಬಂಧ ಲಾರಿ ಚಾಲಕನನ್ನು ಮುನಿರಾಬಾದ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us