Video: ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ, 24 ಗಂಟೆಯಲ್ಲಿ ಎರಡನೇ ಘಟನೆ
ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಸೇತುವೆಯೊಂದು ಕುಸಿದಿದೆ, 24 ಗಂಟೆಯಲ್ಲಿ ಸಂಭವಿಸಿದ ಎರಡನೇ ಘಟನೆ ಇದಾಗಿದೆ. ಉಕ್ರೇನ್‌ನ ಗಡಿಯಲ್ಲಿರುವ ಕುರ್ಸ್ಕ್‌ನ ದಕ್ಷಿಣ ಭಾಗದಲ್ಲಿ ಈ ಘಟನೆ ಸಂಭವಿಸಿದೆ.ರೈಲಿನ ಲೋಕೋಮೋಟಿವ್ ಚಾಲಕರಲ್ಲಿ ಒಬ್ಬರು ಅಪಘಾತದಲ್ಲಿ ಗಾಯಗೊಂಡಿದ್ದಾರೆ .ರೈಲಿನ ಒಂದು ಭಾಗ ಸೇತುವೆಯ ಕೆಳಗಿನ ರಸ್ತೆಗೆ ಬಿದ್ದಿದೆ.ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದ ನಂತರ ಈ ಘಟನೆ ಸಂಭವಿಸಿದೆ.
ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಸೇತುವೆಯೊಂದು ಕುಸಿದಿದೆ, 24 ಗಂಟೆಯಲ್ಲಿ ಸಂಭವಿಸಿದ ಎರಡನೇ ಘಟನೆ ಇದಾಗಿದೆ. ಉಕ್ರೇನ್‌ನ ಗಡಿಯಲ್ಲಿರುವ ಕುರ್ಸ್ಕ್‌ನ ದಕ್ಷಿಣ ಭಾಗದಲ್ಲಿ ಈ ಘಟನೆ ಸಂಭವಿಸಿದೆ. ರೈಲಿನ ಲೋಕೋಮೋಟಿವ್ ಚಾಲಕರಲ್ಲಿ ಒಬ್ಬರು ಅಪಘಾತದಲ್ಲಿ ಗಾಯಗೊಂಡಿದ್ದಾರೆ . ರೈಲಿನ ಒಂದು ಭಾಗ ಸೇತುವೆಯ ಕೆಳಗಿನ ರಸ್ತೆಗೆ ಬಿದ್ದಿದೆ.ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದ ನಂತರ ಈ ಘಟನೆ ಸಂಭವಿಸಿದೆ.
ಅಲ್ಲಿ ಮತ್ತೊಂದು ಸೇತುವೆ ಕುಸಿದ ನಂತರ ಪ್ರಯಾಣಿಕರ ರೈಲು ಹಳಿ ತಪ್ಪಿತ್ತು. ಆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದರು ಮತ್ತು ಸುಮಾರು 69 ಜನರು ಗಾಯಗೊಂಡಿದ್ದರು. ಮಾಸ್ಕೋದಿಂದ ಕ್ಲಿಮೋವ್‌ಗೆ ತೆರಳುತ್ತಿದ್ದ ಪ್ರಯಾಣಿಕ ರೈಲು ವೈಗೋನಿಚ್‌ಸ್ಕಿ ಜಿಲ್ಲೆಯಲ್ಲಿ ಹಳಿತಪ್ಪಿತ್ತು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jun 01, 2025 12:25 PM
Latest Videos
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

