Video: ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ, 24 ಗಂಟೆಯಲ್ಲಿ ಎರಡನೇ ಘಟನೆ

Updated on: Jun 01, 2025 | 12:32 PM

ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಸೇತುವೆಯೊಂದು ಕುಸಿದಿದೆ, 24 ಗಂಟೆಯಲ್ಲಿ ಸಂಭವಿಸಿದ ಎರಡನೇ ಘಟನೆ ಇದಾಗಿದೆ. ಉಕ್ರೇನ್‌ನ ಗಡಿಯಲ್ಲಿರುವ ಕುರ್ಸ್ಕ್‌ನ ದಕ್ಷಿಣ ಭಾಗದಲ್ಲಿ ಈ ಘಟನೆ ಸಂಭವಿಸಿದೆ.ರೈಲಿನ ಲೋಕೋಮೋಟಿವ್ ಚಾಲಕರಲ್ಲಿ ಒಬ್ಬರು ಅಪಘಾತದಲ್ಲಿ ಗಾಯಗೊಂಡಿದ್ದಾರೆ .ರೈಲಿನ ಒಂದು ಭಾಗ ಸೇತುವೆಯ ಕೆಳಗಿನ ರಸ್ತೆಗೆ ಬಿದ್ದಿದೆ.ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದ ನಂತರ ಈ ಘಟನೆ ಸಂಭವಿಸಿದೆ.

ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಸೇತುವೆಯೊಂದು ಕುಸಿದಿದೆ, 24 ಗಂಟೆಯಲ್ಲಿ ಸಂಭವಿಸಿದ ಎರಡನೇ ಘಟನೆ ಇದಾಗಿದೆ. ಉಕ್ರೇನ್‌ನ ಗಡಿಯಲ್ಲಿರುವ ಕುರ್ಸ್ಕ್‌ನ ದಕ್ಷಿಣ ಭಾಗದಲ್ಲಿ ಈ ಘಟನೆ ಸಂಭವಿಸಿದೆ. ರೈಲಿನ ಲೋಕೋಮೋಟಿವ್ ಚಾಲಕರಲ್ಲಿ ಒಬ್ಬರು ಅಪಘಾತದಲ್ಲಿ ಗಾಯಗೊಂಡಿದ್ದಾರೆ . ರೈಲಿನ ಒಂದು ಭಾಗ ಸೇತುವೆಯ ಕೆಳಗಿನ ರಸ್ತೆಗೆ ಬಿದ್ದಿದೆ.ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದ ನಂತರ ಈ ಘಟನೆ ಸಂಭವಿಸಿದೆ.

ಅಲ್ಲಿ ಮತ್ತೊಂದು ಸೇತುವೆ ಕುಸಿದ ನಂತರ ಪ್ರಯಾಣಿಕರ ರೈಲು ಹಳಿ ತಪ್ಪಿತ್ತು. ಆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದರು ಮತ್ತು ಸುಮಾರು 69 ಜನರು ಗಾಯಗೊಂಡಿದ್ದರು. ಮಾಸ್ಕೋದಿಂದ ಕ್ಲಿಮೋವ್‌ಗೆ ತೆರಳುತ್ತಿದ್ದ ಪ್ರಯಾಣಿಕ ರೈಲು ವೈಗೋನಿಚ್‌ಸ್ಕಿ ಜಿಲ್ಲೆಯಲ್ಲಿ ಹಳಿತಪ್ಪಿತ್ತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Jun 01, 2025 12:25 PM
Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More