‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ

Updated on: May 21, 2026 | 6:11 PM

Dhurandhar 2 movie: ರಣ್ವೀರ್ ಸಿಂಗ್ ನಟಿಸಿರುವ ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಭಾರತದ ಬಾಕ್ಸ್ ಆಫೀಸ್​​ನಲ್ಲಿ ಭಾರಿ ದೊಡ್ಡ ಹಿಟ್ ಆಗಿವೆ. ಎರಡೂ ಸಿನಿಮಾಗಳು ವಿಶ್ವ ಬಾಕ್ಸ್ ಆಫೀಸ್​​ನಲ್ಲಿ 3000 ಕೋಟಿಗೂ ದೊಡ್ಡ ಮೊತ್ತ ಗಳಿಕೆ ಮಾಡಿವೆ. ಆದರೆ ಸಿನಿಮಾ ಹಿಟ್ ಆದ ಬಳಿಕ ಕೆಲವರು ಸಿನಿಮಾದ ವಿರುದ್ಧ ಒಂದಲ್ಲ ಒಂದು ಆರೋಪಗಳನ್ನು, ಪ್ರಕರಣಗಳನ್ನು ದಾಖಲಿಸುತ್ತಲೇ ಇದ್ದಾರೆ. ಇದೀಗ ಸಿನಿಮಾದ ವಿರುದ್ಧ ಗುರುತರ ಆರೋಪ ಒಂದನ್ನು ಮಾಡಲಾಗಿದೆ.

ರಣ್ವೀರ್ ಸಿಂಗ್ (Ranveer Singh) ನಟಿಸಿರುವ ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಭಾರತದ ಬಾಕ್ಸ್ ಆಫೀಸ್​​ನಲ್ಲಿ ಭಾರಿ ದೊಡ್ಡ ಹಿಟ್ ಆಗಿವೆ. ಎರಡೂ ಸಿನಿಮಾಗಳು ವಿಶ್ವ ಬಾಕ್ಸ್ ಆಫೀಸ್​​ನಲ್ಲಿ 3000 ಕೋಟಿಗೂ ದೊಡ್ಡ ಮೊತ್ತ ಗಳಿಕೆ ಮಾಡಿವೆ. ಆದರೆ ಸಿನಿಮಾ ಹಿಟ್ ಆದ ಬಳಿಕ ಕೆಲವರು ಸಿನಿಮಾದ ವಿರುದ್ಧ ಒಂದಲ್ಲ ಒಂದು ಆರೋಪಗಳನ್ನು, ಪ್ರಕರಣಗಳನ್ನು ದಾಖಲಿಸುತ್ತಲೇ ಇದ್ದಾರೆ. ಇದೀಗ ಸಿನಿಮಾದ ವಿರುದ್ಧ ಗುರುತರ ಆರೋಪ ಒಂದನ್ನು ಮಾಡಲಾಗಿದೆ. ‘ಧುರಂಧರ್’ ಸಿನಿಮಾ ಭಾರತದ ಭದ್ರತೆಗೆ ತೊಂದರೆ ಆಗುವಂಥಹಾ ದೃಶ್ಯಗಳನ್ನು ತೋರಿಸಿದೆ ಎಂದು ಆರೋಪಿಸಲಾಗಿದೆ. ಪ್ರಕರಣದ ಪೂರ್ಣ ಮಾಹಿತಿ ತಿಳಿಯಲು ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: May 21, 2026 06:10 PM
Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More