Hassan News: ಜಿಲ್ಲೆಯಲ್ಲಿ ಮತ್ತೊಂದು ಮನೆ ಕುಸಿತ, ಮನೆಯಲ್ಲಿದ್ದವರು ಅಪಾಯದಿಂದ ಪವಾಡಸದೃಶ ರೀತಿ ಪಾರು

ಹಾಸನ ಜಿಲ್ಲೆಯಲ್ಲಿ ನಿನ್ನೆಯೂ ಮನೆಯೊಂದು ಕುಸಿದು ವೃದ್ಧೆಯೊಬ್ಬರ ಸಾವಿಗೆ ಕಾರಣವಾಗಿತ್ತು. ಮಳೆ ಧಾರಾಕಾರವಾಗಿ ಸುರಿಯುತ್ತಿರುವುದರಿಂದ ಶಿಥಿಲಗೊಂಡ ಮನೆಗಳು ಕುಸಿಯುತ್ತಿವೆ.

Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Jul 27, 2023 | 12:28 PM

ಹಾಸನ: ಜಿಲ್ಲೆಯಲ್ಲಿ ಮಳೆ ಪ್ರತಿದಿನ ಅವಾಂತರಗಳನ್ನು ಸೃಷ್ಟಿಸುತ್ತಿದೆ. ನಿನ್ನೆ ಅರಸೀಕೆರೆ ತಾಲ್ಲೂಕಿನ ಡಿಎಂ ಕುರ್ಕೆ ಹೆಸರಿನ ಗ್ರಾಮದಲ್ಲಿ ಮನೆಯೊಂದು ಕುಸಿದು ವೃದ್ಧೆಯೊಬ್ಬರು (elderly woman) ಪ್ರಾಣ ಕಳೆದುಕೊಂಡರು. ಕ್ಷೇತ್ರದ ಶಾಸಕ ಕೆಎಂ ಶಿವಲಿಂಗೇಗೌಡ (KM Shivalinge Gowda) ಸ್ಥಳಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ನೀಡುವ ಜೊತೆಗೆ 5 ಲಕ್ಷ ರೂ, ಪರಿಹಾರ ಧನದ ಚೆಕ್ ನೀಡಿದ್ದರು. ಇವತ್ತು ಬೆಳಗ್ಗೆ, ಹೊಳೆನರಸೀಪುರ ತಾಲ್ಲೂಕಿನ ದೇವಿಪುರ ಗ್ರಾಮದಲ್ಲಿ ಮನೆಯೊಂದು ಕುಸಿದುಬಿದ್ದಿದೆ. ಸೋಜಿಗದ ಸಂಗತಿಯೆಂದರೆ, ಮನೆ ಕುಸಿದಾಗ ಕುಟುಂಬದ ಸದಸ್ಯರು ಒಳಗಡೆ ಇದ್ದರೂ ಪವಾಡಸದೃಶ ರೀತಿಯಲ್ಲಿ ಆಪಾಯದಿಂದ ಪಾರಾರಾಗಿದ್ದಾರೆ. ಹೊಳೆನರಸೀಪುರದ ಶಾಸಕ ಹೆಚ್ ಡಿ ರೇವಣ್ಣ (HD Revanna) ಸ್ಥಳಕ್ಕೆ ಭೇಟಿ ನೀಡಿ ಕುಟುಂಬಕ್ಕೆ ನೆರವಾಗುತ್ತಾರೋ ಕಾದುನೋಡಬೇಕು|

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ