ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವತಿಯನ್ನ ಮನೆಗೆ ಕರೆದೊಯ್ದಿದ್ದ ಯುವಕ ಸಿಕ್ಕಿಬಿದ್ದ

Edited By:

Updated on: May 19, 2026 | 9:22 PM

ಛೋಟಾ ಮುಂಬೈ ಎಂದೇ ಖ್ಯಾತಿ ಪಡೆದುಕೊಂಡಿರುವ ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಸಾಜಿದ್ ಉಣಕಲ್ ಎಂಬ ಯುವಕ ಹಿಂದೂ ಯುವತಿಯ ಬ್ರೈನ್​ವಾಶ್ ಮಾಡಿ ಹುಬ್ಬಳ್ಳಿಯ ಸಾಗರ್ ಕಾಲೋನಿಯಲ್ಲಿರುವ ಮನೆಗೆ ಕರೆದೊಯ್ದ ಮಾದಕವಸ್ತು ನೀಡಿ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಬಜರಂಗದಳ, ಹಿಂದೂ ಸಂಘಟನೆ ಕಾರ್ಯಕರ್ತರು ತೆರಳಿ ಯುವಕನಿಗೆ ಥಳಿಸಿ ಯುವತಿಯನ್ನು ಮನೆಗೆ ಕಳುಹಿಸಿದ್ದಾರೆ. ಇನ್ನು ಸಾಜಿದ್ ನನ್ನು ಅಶೋಕ ನಗರ ಠಾಣೆಗೆ ಪೊಲೀಸರ ವಶಕ್ಕೆ ನೀಡಿದ್ದು, ಈ ಬಗ್ಗೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಹುಬ್ಬಳ್ಳಿ (ಮೇ 19): ಛೋಟಾ ಮುಂಬೈ ಎಂದೇ ಖ್ಯಾತಿ ಪಡೆದುಕೊಂಡಿರುವ ಹುಬ್ಬಳ್ಳಿಯಲ್ಲಿ (Hubballi) ಮತ್ತೊಂದು ಲವ್ ಜಿಹಾದ್ ಪ್ರಕರಣ (Love Jihad Case) ಬೆಳಕಿಗೆ ಬಂದಿದೆ. ಸಾಜಿದ್ ಉಣಕಲ್ ಎಂಬ ಯುವಕ ಹಿಂದೂ ಯುವತಿಯ ಬ್ರೈನ್​ವಾಶ್ ಮಾಡಿ ಹುಬ್ಬಳ್ಳಿಯ ಸಾಗರ್ ಕಾಲೋನಿಯಲ್ಲಿರುವ ಮನೆಗೆ ಕರೆದೊಯ್ದ ಮಾದಕವಸ್ತು ನೀಡಿ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಬಜರಂಗದಳ, ಹಿಂದೂ ಸಂಘಟನೆ ಕಾರ್ಯಕರ್ತರು ತೆರಳಿ ಯುವಕನಿಗೆ ಥಳಿಸಿ ಯುವತಿಯನ್ನು ಮನೆಗೆ ಕಳುಹಿಸಿದ್ದಾರೆ. ಇನ್ನು ಸಾಜಿದ್ ನನ್ನು ಅಶೋಕ ನಗರ ಠಾಣೆಗೆ ಪೊಲೀಸರ ವಶಕ್ಕೆ ನೀಡಿದ್ದು, ಈ ಬಗ್ಗೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More