ಹಿಂದೂ ಯುವತಿಯನ್ನ ಮತಾಂತರಕ್ಕೆ ಯತ್ನ: ಸಮೀರ್ ನನ್ನು ಪೊಲೀಸರಿಗೆ ಒಪ್ಪಿಸಿದ ಹಿಂದೂ ಸಂಘಟನೆಗಳು

Edited By:

Updated on: Apr 03, 2026 | 3:27 PM

ಛೋಟಾ ಬಾಂಬೆ ಎಂದೇ ಹೆಸರುವಾಸಿಯಾರುವ ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಹುಬ್ಬಳಿಯ ವಿಜಯನಗರದ ನಿವಾಸಿ ಸಮೀರ್, ಹಿಂದೂ ಯುವತಿಯನ್ನು ಪರಿಚಯಿಸಿಕೊಂಡು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದ್ದಾನೆಂದು ಹಿಂದೂ ಸಂಘಟನೆಗಳು ಆರೋಪಿಸಿದ್ದು, ಈ ಸಂಬಂಧ ಹಿಂದು ಕಾರ್ಯಕರ್ತರು ಸಮೀರ್ ನನ್ನು ಹಿಡಿದು ಹಳೇ ಹುಬ್ಬಳ್ಳಿ ಠಾಣೆಗೆ ಪೊಲೀಸರಿಗೆ ಒಪ್ಪಿಸಿದ್ದಾರೆ.

ಹುಬ್ಬಳ್ಳಿ, (ಏಪ್ರಿಲ್ 03): ಛೋಟಾ ಬಾಂಬೆ ಎಂದೇ ಹೆಸರುವಾಸಿಯಾರುವ ಹುಬ್ಬಳ್ಳಿಯಲ್ಲಿ (Hubbli) ಮತ್ತೊಂದು ಲವ್ ಜಿಹಾದ್ (Love Jihad) ಆರೋಪ ಕೇಳಿಬಂದಿದೆ. ಹುಬ್ಬಳಿಯ ವಿಜಯನಗರದ ನಿವಾಸಿ ಸಮೀರ್, ಹಿಂದೂ ಯುವತಿಯನ್ನು ಪರಿಚಯಿಸಿಕೊಂಡು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದ್ದಾನೆಂದು ಹಿಂದೂ ಸಂಘಟನೆಗಳು ಆರೋಪಿಸಿದ್ದು, ಈ ಸಂಬಂಧ ಹಿಂದು ಕಾರ್ಯಕರ್ತರು ಸಮೀರ್ ನನ್ನು ಹಿಡಿದು ಹಳೇ ಹುಬ್ಬಳ್ಳಿ ಠಾಣೆಗೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಹುಬ್ಬಳ್ಳಿ ನಗರದ ವಿಕಾಸ ನಗರದ ಯುವತಿಯನ್ನು ಸಮೀರ್​​​ ಜಿಮ್ ನಲ್ಲಿ ಪರಿಚಯಿಸಿಕೊಂಡಿದ್ದು, ಬಳಿಕ ಲವ್ ಜಿಹಾದ್ ಮಾಡುತ್ತಿದ್ದಾನೆಂದು ಆರೋಪಿಸಲಾಗಿದೆ. ಈ ಬಗ್ಗೆ ಹಳೇ ಹುಬ್ಬಳ್ಳಿ ಪೊಲೀಸರು ತನಿಖೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Apr 03, 2026 03:26 PM
Loading...
Unable to load recommendations.
Follow Us
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More