ಕೋಲಾರದಲ್ಲಿ ಪುಟಾಣಿ ಮಕ್ಕಳಿಂದ ಸ್ಕೇಟಿಂಗ್ ಮಾಡುವ ಮೂಲಕ ಮಾದಕ ವಸ್ತು ವಿರೋಧಿ ಜಾಗೃತಿ ಅಭಿಯಾನ
ಇತ್ತಿಚೇಗೆ ಮಾದಕ ವಸ್ತು ಬಳಕೆ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದೆ. ಅದರಲ್ಲೂ ಈ ಪೀಡುಗಿಗೆ ಕಾಲೇಜು ವಿದ್ಯಾರ್ಥಿಗಳೇ ದಾಸರಾಗಿರುವುದು ದುರಂತ. ಈ ಹಿನ್ನಲೆ ಕೋಲಾರದಲ್ಲಿ ಸರ್.ಎಂ.ವಿಶ್ವೇಶ್ವರಯ್ಯ ಶಾಲೆಯಿಂದ ಹಮ್ಮಿಕೊಳ್ಳಲಾಗಿದ್ದ ಮಾದಕ ವಸ್ತು ವಿರೋಧಿ ಜಾಗೃತಿ ಜಾತಾ ಅದ್ದೂರಿಯಾಗಿ ನಡೆದಿದೆ.
ಕೋಲಾರ, ಫೆ.18: ಕೋಲಾರದಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ ಜಾತಾ ಅದ್ದೂರಿಯಾಗಿ ಜರುಗಿದ್ದು, ಪುಟಾಣಿ ಮಕ್ಕಳು
ನಗರದೆಲ್ಲಡೆ ಸ್ಕೇಟಿಂಗ್ ಮಾಡುವ ಮೂಲಕ ಅಭಿಯಾನ ನಡೆಸಿದ್ದಾರೆ. ಕೋಲಾರ(Kolar)ದ ಸರ್.ಎಂ.ವಿಶ್ವೇಶ್ವರಯ್ಯ ಶಾಲೆಯಿಂದ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಕೋಲಾರ ನಗರದ ಕುವೆಂಪು ಪಾರ್ಕ್ನಿಂದ ಆರಂಭವಾದ ಈ ಜಾತಾ, ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಿತು. ಕಾರ್ಯಕ್ರಮಕ್ಕೆ ಬಿಗ್ ಬಾಸ್ ಖ್ಯಾತಿಯ ಕಾರ್ತಿಕ್ ಅವರು ಚಾಲನೆ ನೀಡಿದ್ದು ವಿಶೇಷವಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Latest Videos