‘ಕಮರೊಟ್ಟು ಅನ್ನೋದೇ ಯುನಿವರ್ಸ್’; ‘ರಂಗಿತರಂಗ’-‘ವಿಕ್ರಾಂತ್ ರೋಣ’ ಹೋಲಿಕೆ ಮಾಡಿದವರಿಗೆ ಅನೂಪ್ ಭಂಡಾರಿ ಉತ್ತರ
‘ವಿಕ್ರಾಂತ್ ರೋಣ’ ಸಿನಿಮಾ ‘ರಂಗಿತರಂಗದ’ ರೀತಿ ಇದೆ ಎಂದು ಅನೇಕರು ಹೇಳಿದ್ದಿದೆ. ಈ ಬಗ್ಗೆ ನಿರ್ದೇಶಕ ಅನೂಪ್ ಭಂಡಾರಿ ಅವರು ಸ್ಪಷ್ಟನೆ ನೀಡಿದ್ದಾರೆ.
‘ವಿಕ್ರಾಂತ್ ರೋಣ’ ಸಿನಿಮಾ (Vikrant Rona) ‘ರಂಗಿತರಂಗ’ದ ರೀತಿ ಇದೆ ಎಂದು ಅನೇಕರು ಹೇಳಿದ್ದಿದೆ. ಈ ಬಗ್ಗೆ ಕೆಲವರು ಪಾಸಿಟಿವ್ ಆಗಿ ಮಾತನಾಡಿದರೆ ಇನ್ನೂ ಕೆಲವರು ನೆಗೆಟಿವ್ ಆಗಿ ಹೇಳಿದ್ದಾರೆ. ಈ ಬಗ್ಗೆ ನಿರ್ದೇಶಕ ಅನೂಪ್ ಭಂಡಾರಿ (Anup Bhandari) ಅವರು ಸ್ಪಷ್ಟನೆ ನೀಡಿದ್ದಾರೆ. ಈ ರೀತಿಯ ಕನೆಕ್ಷನ್ ಕೊಟ್ಟಿದ್ದು ಏಕೆ ಎಂಬುದನ್ನು ಅವರು ಟಿವಿ9 ಕನ್ನಡದ ಜತೆಗೆ ವಿವರಿಸಿದ್ದಾರೆ. ಆ ವಿಡಿಯೋ ಇಲ್ಲಿದೆ.
Published on: Jul 30, 2022 10:49 AM
Follow Us
Latest Videos
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ

