ಸುದೀಪ್ ಅಲ್ಲ, ‘ವಿಕ್ರಾಂತ್ ರೋಣ’ ಸಿನಿಮಾದ ಕಥೆಯನ್ನು ಅನೂಪ್ ಭಂಡಾರಿ ಮೊದಲು ಹೇಳಿದ್ದು ಯಾರಿಗೆ ಗೊತ್ತಾ?
ಸಿನಿಮಾ ಬಗ್ಗೆ ಅನೂಪ್ ಭಂಡಾರಿ ಅವರು ಹಲವು ವಿಚಾರಗಳನ್ನು ಟಿವಿ9 ಕನ್ನಡದ ಜತೆ ಹಂಚಿಕೊಂಡಿದ್ದಾರೆ. ಈ ಚಿತ್ರದ ಕಥೆಯನ್ನು ಅವರು ಮೊದಲು ಹೇಳಿದ್ದು ಸುದೀಪ್ಗೆ ಅಲ್ಲ. ಆ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.
‘ವಿಕ್ರಾಂತ್ ರೋಣ’ ಸಿನಿಮಾ (Vikrant Rona Movie) ರಿಲೀಸ್ಗೆ ರೆಡಿ ಇದೆ. ಈ ಚಿತ್ರವನ್ನು ಜಾಕ್ ಮಂಜು ನಿರ್ಮಾಣ ಮಾಡಿದರೆ, ಅನೂಪ್ ಭಂಡಾರಿ ಅವರು ನಿರ್ದೇಶನ ಮಾಡಿದ್ದಾರೆ. ಸಿನಿಮಾ ಬಗ್ಗೆ ಅನೂಪ್ ಭಂಡಾರಿ ಅವರು ಹಲವು ವಿಚಾರಗಳನ್ನು ಟಿವಿ9 ಕನ್ನಡದ ಜತೆ ಹಂಚಿಕೊಂಡಿದ್ದಾರೆ. ಈ ಚಿತ್ರದ ಕಥೆಯನ್ನು ಅವರು ಮೊದಲು ಹೇಳಿದ್ದು ಸುದೀಪ್ಗೆ (Sudeep) ಅಲ್ಲ. ಆ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.
Published on: Jul 25, 2022 08:49 PM
Follow Us
Latest Videos
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ

