‘ನಿಮ್ಮದು ಚಾರ್ಮಿಂಗ್ ಸ್ಮೈಲ್’; ಶಿವರಾಜ್ಕುಮಾರ್ ಅವರನ್ನು ಹೊಗಳಿದ ಬಾಲಿವುಡ್ ನಟ ಅನುಪಮ್ ಖೇರ್
ಶಿವರಾಜ್ಕುಮಾರ್ ನಟನೆಯ ‘ಘೋಸ್ಟ್’ ಚಿತ್ರಕ್ಕೆ ಶ್ರೀನಿ ನಿರ್ದೇಶನವಿದೆ. ಈ ಸಿನಿಮಾದಲ್ಲಿ ಬಾಲಿವುಡ್ ನಟ ಅನುಪಮ್ ಖೇರ್ ಕೂಡ ನಟಿಸುತ್ತಿದ್ದಾರೆ.
ಶಿವರಾಜ್ಕುಮಾರ್ (Shivarajkumar) ನಟನೆಯ ‘ಘೋಸ್ಟ್’ ಚಿತ್ರಕ್ಕೆ ಶ್ರೀನಿ ನಿರ್ದೇಶನವಿದೆ. ಈ ಸಿನಿಮಾದಲ್ಲಿ ಬಾಲಿವುಡ್ ನಟ ಅನುಪಮ್ ಖೇರ್ (Anupam Kher) ಕೂಡ ನಟಿಸುತ್ತಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದ ಸುದ್ದಿಗೋಷ್ಠಿ ಇತ್ತೀಚೆಗೆ ನಡೆಯಿತು. ಈ ವೇಳೆ ಅನುಪಮ್ ಖೇರ್ ಅವರು ಶಿವರಾಜ್ಕುಮಾರ್ ಬಗ್ಗೆ ಮೆಚ್ಚುಗೆ ಸೂಚಿಸಿದರು. ‘ಶಿವರಾಜ್ಕುಮಾರ್ ಅವರ ಜೊತೆ ನಟಿಸುತ್ತಿರೋದು ಖುಷಿ ನೀಡುತ್ತಿದೆ. ಅವರದ್ದು ಚಾರ್ಮಿಂಗ್ ಸ್ಮೈಲ್’ ಎಂದು ಅನುಪಮ್ ಖೇರ್ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ

