ಅನುಷಾ-ಧರ್ಮ ಸಂಬಂಧಕ್ಕೆ ಹುಳಿ ಹಿಂಡಿದ ಬಿಗ್ ಬಾಸ್ ಟಾಸ್ಕ್

Updated on: Nov 12, 2024 | 8:19 AM

ಅನುಷಾ ರೈ ಹಾಗೂ ಧರ್ಮ ಕೀರ್ತಿರಾಜ್ ಮಧ್ಯೆ ಒಳ್ಳೆಯ ಗೆಳೆತನ ಇತ್ತು. ಆದರೆ, ಈಗ ಬಿಗ್ ಬಾಸ್ ಮನೆಯಲ್ಲಿ ಕೊಟ್ಟ ಜೋಡಿ ಟಾಸ್ಕ್ ಎಲ್ಲವನ್ನೂ ತಲೆಕೆಳಗೆ ಮಾಡಿದೆ.

ಧರ್ಮ ಹಾಗೂ ಐಶ್ವರ್ಯಾ ಜೋಡಿ ಆಗಿದ್ದಾರೆ. ಇವರಿಬ್ಬರು ಸೇರಿ ಅನುಷಾ ಅವರನ್ನು ನಾಮಿನೇಟ್ ಮಾಡಿದ್ದಾರೆ. ಇದು ಅನುಷಾ ಕೋಪವನ್ನು ಹೆಚ್ಚಿಸಿದೆ. ಇಬ್ಬರ ಸಂಬಂಧದ ಮಧ್ಯೆ ಹುಳಿ ಹಿಂಡುವ ಕೆಲಸ ನಡೆದು ಹೋಗಿದೆ. ಈ ಪ್ರೋಮೋ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Nov 12, 2024 08:17 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More