ಆ್ಯಂಕರ್ ಅನುಶ್ರೀ ಅವರದ್ದು ಎನ್ನಲಾದ ಸ್ಫೋಟಕ ಆಡಿಯೋ ವೈರಲ್
ಶಿವಲಿಂಗಯ್ಯ ಅವರು ಈ ಮೊದಲು ಅನುಶ್ರೀ ಅವರನ್ನು ಸಂಪರ್ಕಿಸೋಕೆ ಹಲವು ಬಾರಿ ಪ್ರಯತ್ನಿಸಿದ್ದಾರೆ. ಆದರೆ, ಅದು ಸಾಧ್ಯವಾಗಿಲ್ಲ. ಈ ಬಗ್ಗೆಯೂ ಆಡಿಯೋದಲ್ಲಿ ಹೇಳಿಕೊಂಡಿದ್ದಾರೆ ಶಿವಲಿಂಗಯ್ಯ.
ಅನುಶ್ರೀ (Anushree) ಅವರು ಈಗ ಸುದ್ದಿಯಲ್ಲಿದ್ದಾರೆ. ಸಂಪತ್ (Samapath) ಎಂಬುವವರು ತಾವ ಅನುಶ್ರೀ ಅವರ ತಂದೆ ಎಂದು ಹೇಳಿಕೊಂಡಿದ್ದಾರೆ. ಈಗ ಸಂಪತ್ಗೆ ಅನಾರೋಗ್ಯ ಕಾಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅವರನ್ನು ಶಿವಲಿಂಗಯ್ಯ ಎಂಬುವವರು ನೋಡಿಕೊಳ್ಳುತ್ತಿದ್ದಾರೆ. ಶಿವಲಿಂಗಯ್ಯ ಅವರು ಅನುಶ್ರೀ ಜತೆ ಮಾತನಾಡಿದ್ದು ಎನ್ನಲಾದ ಆಡಿಯೋ ಒಂದು ವೈರಲ್ ಆಗಿದೆ. ಈ ಆಡಿಯೋದಲ್ಲಿ ಅನುಶ್ರೀ ಹಾಗೂ ಶಿವಲಿಂಗಯ್ಯ ಪರಸ್ಪರ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಶಿವಲಿಂಗಯ್ಯ ಅವರು ಈ ಮೊದಲು ಅನುಶ್ರೀ ಅವರನ್ನು ಸಂಪರ್ಕಿಸೋಕೆ ಹಲವು ಬಾರಿ ಪ್ರಯತ್ನಿಸಿದ್ದಾರೆ. ಆದರೆ, ಅದು ಸಾಧ್ಯವಾಗಿಲ್ಲ. ಈ ಬಗ್ಗೆಯೂ ಆಡಿಯೋದಲ್ಲಿ ಹೇಳಿಕೊಂಡಿದ್ದಾರೆ ಶಿವಲಿಂಗಯ್ಯ. ಆ ಪೂರ್ತಿ ಆಡಿಯೋ ಈ ವಿಡಿಯೋದಲ್ಲಿದೆ.
ಇದನ್ನೂ ಓದಿ: ‘ನಾನು ಎಲ್ಲೂ ಹಾರಿ ಹೋಗಿಲ್ಲ, ಮುಂಬೈಗೆ ಹೋಗಿದ್ದು ವೈಯಕ್ತಿಕ ಕೆಲಸಕ್ಕಾಗಿ‘; ಆ್ಯಂಕರ್ ಅನುಶ್ರೀ ಸ್ಪಷ್ಟನೆ
ಹಿರಿತೆರೆಗೆ ಆ್ಯಂಕರ್ ಅನುಶ್ರೀ ಕಂಬ್ಯಾಕ್; ಹೊಸ ಸಿನಿಮಾದ ಹೀರೋ ಯಾರು ಎಂಬ ಗುಟ್ಟು ಬಿಟ್ಟುಕೊಟ್ಟ ನಟಿ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

