ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು

Updated on: Mar 26, 2026 | 5:52 PM

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧ ಹಿನ್ನೆಲೆಯಲ್ಲಿ ಭಾರತದಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಎದುರಾಗಿದ್ದು, ಹಲವು ಉದ್ಯಮಗಳ ಮೇಲೆ ಪರಿಣಾಮ ಬೀರಿದೆ. ಇದರ ಮಧ್ಯೆ ಎಲ್‌ಪಿಜಿ ಹೊತ್ತ ಹಡಗು ನವಮಂಗಳೂರು ಬಂದರಿಗೆ (New Mangalore Port) ಆಗಮಿಸಿದೆ. 17 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿ (LPG) ಇರುವ ಅಪೋಲೋ ಓಷನ್(Apollo Ocean) ಹೆಸರಿನ ಹಡಗು ಮಂಗಳೂರಿಗೆ ಆಗಮಿಸಿದೆ. ಇದರಿಂದ ಗ್ಯಾಸ್ ಸಿಲಿಂಡರ್ ಕೊರತೆ ನೀಗುತ್ತಾ ಎನ್ನುವುದನ್ನು ಕಾದುನೋಡಬೇಕಿದೆ.

ಮಂಗಳೂರು, (ಮಾರ್ಚ್ 26): ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧ ಹಿನ್ನೆಲೆಯಲ್ಲಿ ಭಾರತದಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಎದುರಾಗಿದ್ದು, ಹಲವು ಉದ್ಯಮಗಳ ಮೇಲೆ ಪರಿಣಾಮ ಬೀರಿದೆ. ಇದರ ಮಧ್ಯೆ ಕತಾರ್​​ನಿಂದ ಎಲ್‌ಪಿಜಿ ಹೊತ್ತ ಹಡಗು ನವಮಂಗಳೂರು ಬಂದರಿಗೆ (New Mangalore Port) ಆಗಮಿಸಿದೆ. 17 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿ (LPG) ಇರುವ ಅಪೋಲೋ ಓಷನ್(Apollo Ocean) ಹೆಸರಿನ ಹಡಗು ಮಂಗಳೂರಿಗೆ ಆಗಮಿಸಿದೆ. ಇದರಿಂದ ಗ್ಯಾಸ್ ಸಿಲಿಂಡರ್ ಕೊರತೆ ನೀಗುತ್ತಾ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Mar 26, 2026 05:49 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More