Apple iPhone 15: ಮಾರ್ಕೆಟ್ಗೆ ಬಂತು USB-C ಆ್ಯಪಲ್ ಐಫೋನ್ 15
ಆ್ಯಪಲ್‌ನ ಈವೆಂಟ್‌ನಲ್ಲಿ ಐಫೋನ್ 15, 15 ಪ್ಲಸ್, 15 ಪ್ರೊ ಮತ್ತು 15 ಪ್ರೊ ಮ್ಯಾಕ್ಸ್ ಅಧಿಕೃತವಾಗಿ ಲಾಂಚ್ ಆಗಿದೆ. ನಿರೀಕ್ಷೆಯಂತೆಯೇ ಹೊಸ ಆ್ಯಪಲ್ ಐಫೋನ್ನಲ್ಲಿ ಹಲವು ವೈಶಿಷ್ಟ್ಯಗಳನ್ನು ಕಂಪನಿ ಪರಿಚಯಿಸಿದೆ.
ಆ್ಯಪಲ್‌ನ ವಂಡರ್‌ಲಸ್ಟ್ ಸಮಾರಂಭದಲ್ಲಿ ಬಹುನಿರೀಕ್ಷಿತ ಐಫೋನ್ 15 ಬಿಡುಗಡೆಯಾಗಿದೆ. ಸೆಪ್ಟೆಂಬರ್ 12 ರಂದು ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿನ ಆ್ಯಪಲ್ ಪಾರ್ಕ್ನಲ್ಲಿ ನಡೆದ ಆ್ಯಪಲ್‌ನ ಈವೆಂಟ್‌ನಲ್ಲಿ ಐಫೋನ್ 15, 15 ಪ್ಲಸ್, 15 ಪ್ರೊ ಮತ್ತು 15 ಪ್ರೊ ಮ್ಯಾಕ್ಸ್ ಅಧಿಕೃತವಾಗಿ ಲಾಂಚ್ ಆಗಿದೆ. ನಿರೀಕ್ಷೆಯಂತೆಯೇ ಹೊಸ ಆ್ಯಪಲ್ ಐಫೋನ್ನಲ್ಲಿ ಹಲವು ವೈಶಿಷ್ಟ್ಯಗಳನ್ನು ಕಂಪನಿ ಪರಿಚಯಿಸಿದೆ. ಆ್ಯಪಲ್ ಸಿಇಒ ಟಿಮ್ ಕುಕ್ ಅವರು ನೂತನ ಗ್ಯಾಜೆಟ್ಗಳ ಪರಿಚಯ ಮಾಡಿಕೊಟ್ಟಿದ್ದಾರೆ. ಹೊಸ ಸರಣಿಯ ಐಫೋನ್ 15 ಮತ್ತು ಐಫೋನ್ 15 ಪ್ಲಸ್ ವಿವರ ಇಲ್ಲಿದೆ.
Follow Us
Latest Videos
'ನಮ್ಮ ಉಗ್ರರು ನಿಯಂತ್ರಣದಲ್ಲಿದ್ದಾರೆ'; ಮಾನ ಹರಾಜು ಹಾಕಿಕೊಂಡ ಪಾಕಿಸ್ತಾನ
: ಟಿವಿ9 ವರದಿಯ ಸಕಾರಾತ್ಮಕ ಪರಿಣಾಮಕ್ಕೆ ಗದಗ ಪೋಷಕರ ಧನ್ಯವಾದ
‘ಭಾರತ-ಪಾಕ್ ಯುದ್ಧ ತಡೆದು, 3 ಕೋಟಿ ಜನರ ಜೀವ ಉಳಿಸಿದೆ’; ಟ್ರಂಪ್ ಹಳೇ ರಾಗ
ಸಿದ್ದರಾಮಯ್ಯ ಪ್ಯಾಲೇಸ್ ಕಟ್ಟಿಲ್ಲ: ಹೊಸ ಮನೆ ಬಗ್ಗೆ ಜಮೀರ್ ಹೇಳಿದ್ದಿಷ್ಟು
