ಪುನೀತ್ ಸಮಾಧಿಗೆ ಪೂಜೆ ಮಾಡಿದ ಕುಟುಂಬಸ್ಥರು; ಅಪ್ಪುನ ನೆನಪಿಸಿಕೊಂಡ ಕುಟುಂಬ
ಪುನೀತ್ ರಾಜ್ಕುಮಾರ್ ಅವರಿಗೆ ಇಂದು ಜನ್ಮದಿನ. ಈ ವಿಶೇಷ ದಿನದಂದು ಪುನೀತ್ ಅವರನ್ನು ನೆನಪಿಸಿಕೊಳ್ಳುವ ಕೆಲಸ ಆಗಿದೆ. ಪುನೀತ್ ಅವರ ಸಮಾಧಿಗೆ ಆಗಮಿಸಿದ ಕುಟುಂಬದವರು ವಿಶೇಷ ಪೂಜೆ ಸಲ್ಲಿಕೆ ಮಾಡಿದರು. ಆ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಆ ಬಗ್ಗೆ ಇಲ್ಲಿದೆ ವಿವರ.
ಪುನೀತ್ ರಾಜ್ಕುಮಾರ್ ಅವರು ಇಂದು ನಮ್ಮ ಜೊತೆ ಇಲ್ಲ. ಆದರೆ, ಅವರ ಜನ್ಮದಿನವನ್ನು ಅಭಿಮಾನಿಗಳು ಆಚರಿಸುತ್ತಿದ್ದಾರೆ. ಇದೇ ವೇಳೆ ಕುಟುಂಬದವರು ಪುನೀತ್ ಸ್ಮಾರಕದ ಬಳಿ ತೆರಳಿ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಈ ಮೂಲಕ ಅಪ್ಪುನ ನೆನಪಿಸಿಕೊಳ್ಳಲಾಗಿದೆ. ಈ ವಿಡಿಯೋ ವೈರಲ್ ಆಗಿದೆ. ಫ್ಯಾನ್ಸ್ ಈ ದೃಶ್ಯವನ್ನು ನೋಡಿ ಭಾವುಕರಾಗಿದ್ದಾರೆ. ಅಪ್ಪು ಇಂದು ನಮ್ಮ ಜೊತೆ ಇರಬೇಕಿತ್ತು ಎಂಬ ಅಭಿಪ್ರಾಯ ಹೊರಹಾಕಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಬೀದರ್ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್ಪಾಸ್ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್ಗೆ ಕರೆ!

