‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ, ವಿಡಿಯೋ ನೋಡಿ
Appu Movie: ಪುನೀತ್ ರಾಜ್ಕುಮಾರ್ ನಟನೆಯ ‘ಅಪ್ಪು’ ಸಿನಿಮಾ ನಿನ್ನೆಯಷ್ಟೆ ಮರು ಬಿಡುಗಡೆ ಆಗಿದೆ. ಸಿನಿಮಾ ಅನ್ನು ಭಾರಿ ಅದ್ಧೂರಿಯಾಗಿ ಅಭಿಮಾನಿಗಳು ಸ್ವಾಗತಿಸಿದ್ದಾರೆ. ಹಲವು ಸಿನಿಮಾ ಸೆಲೆಬ್ರಿಟಿಗಳು ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿದ್ದಾರೆ. ಅದ್ಯಾವ ‘ಅಪ್ಪುಗೆ’ ಸ್ವಾಗತ ಸಿಕ್ಕಿದೆಯೆಂದರೆ ಯಾವ ಸ್ಟಾರ್ ನಟನ ಹೊಸ ಸಿನಿಮಾಕ್ಕೂ ಸಿಗದ ರೀತಿಯ ಸ್ವಾಗತ ‘ಅಪ್ಪು’ ಸಿನಿಮಾಕ್ಕೆ ಸಿಕ್ಕಿದೆ.
ಪುನೀತ್ ರಾಜ್ಕುಮಾರ್ ನಟನೆಯ ‘ಅಪ್ಪು’ ಸಿನಿಮಾ ನಿನ್ನೆಯಷ್ಟೆ ಮರು ಬಿಡುಗಡೆ ಆಗಿದೆ. ಸಿನಿಮಾ ಅನ್ನು ಭಾರಿ ಅದ್ಧೂರಿಯಾಗಿ ಅಭಿಮಾನಿಗಳು ಸ್ವಾಗತಿಸಿದ್ದಾರೆ. ಹಲವು ಸಿನಿಮಾ ಸೆಲೆಬ್ರಿಟಿಗಳು ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿದ್ದಾರೆ. ಅದ್ಯಾವ ‘ಅಪ್ಪುಗೆ’ ಸ್ವಾಗತ ಸಿಕ್ಕಿದೆಯೆಂದರೆ ಯಾವ ಸ್ಟಾರ್ ನಟನ ಹೊಸ ಸಿನಿಮಾಕ್ಕೂ ಸಿಗದ ರೀತಿಯ ಸ್ವಾಗತ ‘ಅಪ್ಪು’ ಸಿನಿಮಾಕ್ಕೆ ಸಿಕ್ಕಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್

