ಅಪ್ಪು ಸರ್ ನಮ್ಮೊಂದಿಗೆ ಇದ್ದಾರೆ, ಅವರನ್ನು ಮರೆಯೋಕೆ ಆಗಲ್ಲ ಎಂದ ನಟ ವಿಶಾಲ್
ಕಾಲಿವುಡ್ ನಟ ವಿಶಾಲ್ ಅಭಿನಯನದ ಚಿತ್ರ 'ಲಾಠಿ' (Laththi). ಡಿ. 22ರಂದು ವಿಶ್ವದಾದ್ಯಂತ ರಿಲೀಸ್ ಆಗುತ್ತಿದೆ. ಚಿತ್ರದ ಟೀಸರ್ನಿಂದಲೇ 'ಲಾಠಿ' ಚಿತ್ರ ನಿರೀಕ್ಷೆ ಹೆಚ್ಚಿಸಿದೆ.
ಕಾಲಿವುಡ್ ನಟ ವಿಶಾಲ್ ಅಭಿನಯನದ ಚಿತ್ರ ‘ಲಾಠಿ’ (Laththi). ಡಿ. 22ರಂದು ವಿಶ್ವದಾದ್ಯಂತ ರಿಲೀಸ್ ಆಗುತ್ತಿದೆ. ಚಿತ್ರದ ಟೀಸರ್ನಿಂದಲೇ ‘ಲಾಠಿ’ ಚಿತ್ರ ನಿರೀಕ್ಷೆ ಹೆಚ್ಚಿಸಿದೆ. ಚಿತ್ರದ ಪ್ರಮೋಷನ್ ಕಾರ್ಯ ಭರ್ಜರಿಯಾಗಿ ನಡೆಯುತ್ತಿದ್ದು, ಇಂದು (ಡಿ. 17) ಬೆಂಗಳೂರಿನಲ್ಲಿ ಪ್ರೀ ರಿಲೀಸ್ ಇವೆಂಟ್ ಮಾಡಲಾಗಿದೆ. ನಟ ವಿಶಾಲ್ ಇದೇ ವೇಳೆ ನಟ ಪುನೀತ್ ರಾಜ್ಕುಮಾರ್ ಅವರನ್ನು ನೆನೆದರು. ‘ಪುನೀತ್ ಅವರು ಇಲ್ಲ ಎನ್ನುವುದನ್ನು ನಾನು ಊಹಿಸಲಾರೆ, ಅವರು ನಮ್ಮೊಂದಿಗೆ ಇದ್ದಾರೆ. ಅವರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರ. ಅದನ್ನು ನಾನು ಮುಂದುವರೆಸಿಕೊಂಡು ಹೋಗುತ್ತಿದ್ದೇನೆ’ ಎಂದು ವಿಶಾಲ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್ಡ್ರೈವ್ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ

