Daily Horoscope: ಗುರುವಾರದ ರಾಶಿ ಭವಿಷ್ಯ, ಇಂದಿನ ರಾಶಿ ಫಲ ತಿಳಿದುಕೊಳ್ಳಲು ವಿಡಿಯೋ ನೋಡಿ
ಗುರುವಾರ ಏಪ್ರಿಲ್ 13, 2023ರಂದು ನಿಮ್ಮ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯಿಂದ ತಿಳಿದುಕೊಳ್ಳಿ.
ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಏಪ್ರಿಲ್ 13) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ರೇವತೀ, ಮಾಸ : ಚೈತ್ರ, ಪಕ್ಷ : ಕೃಷ್ಣ, ವಾರ : ಗುರು, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಪೂರ್ವಾಷಾಢ, ಯೋಗ : ಶಿವ, ಕರಣ : ಬಾಲ, ಸೂರ್ಯೋದಯ ಬೆಳಗ್ಗೆ 06-21 ಕ್ಕೆ, ಸೂರ್ಯಾಸ್ತ ಸಂಜೆ 06-44 ಕ್ಕೆ, ರಾಹು ಕಾಲ ಮಧ್ಯಾಹ್ನ 02:06 – 03:39ರ ವರೆಗೆ, ಯಮಘಂಡ ಕಾಲ 06:21 – 07:54ರ ವರೆಗೆ, ಗುಳಿಕ ಕಾಲ 09:27 – ಮಧ್ಯಾಹ್ನ 11:00ರ ವರೆಗೆ.
Loading...
Unable to load recommendations.
Follow Us
