AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಶುಕ್ರವಾರದ ರಾಶಿ ಭವಿಷ್ಯ, ಇಂದಿನ ರಾಶಿ ಫಲ ತಿಳಿದುಕೊಳ್ಳಲು ವಿಡಿಯೋ ನೋಡಿ

ಶುಕ್ರವಾರ ಏಪ್ರಿಲ್​ 14, 2023ರಂದು ನಿಮ್ಮ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯಿಂದ ತಿಳಿದುಕೊಳ್ಳಿ.

ಕಿರಣ್ ಹನುಮಂತ್​ ಮಾದಾರ್
|

Updated on: Apr 14, 2023 | 6:18 AM

Share

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಏಪ್ರಿಲ್​ 14) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ರೇವತೀ, ಮಾಸ : ಚೈತ್ರ, ಪಕ್ಷ : ಕೃಷ್ಣ, ವಾರ : ಶುಕ್ರ, ತಿಥಿ : ನವಮೀ, ನಿತ್ಯನಕ್ಷತ್ರ : ಉತ್ತರಾಷಾಢ, ಯೋಗ : ಸಿದ್ಧಿ, ಕರಣ : ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 20 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 44 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 10:59 ರಿಂದ 12:33ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:39 ರಿಂದ ಸಂಜೆ 05:12ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:54 ರಿಂದ 09:27ರ ವರೆಗೆ.

ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?