Daily Horoscope: ಶನಿವಾರದ ರಾಶಿ ಭವಿಷ್ಯ, ಇಂದಿನ ರಾಶಿ ಫಲ ತಿಳಿದುಕೊಳ್ಳಲು ವಿಡಿಯೋ ನೋಡಿ
ಶನಿವಾರ ಏಪ್ರಿಲ್ 15, 2023ರಂದು ನಿಮ್ಮ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯಿಂದ ತಿಳಿದುಕೊಳ್ಳಿ.
ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಏಪ್ರಿಲ್ 15) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ರೇವತೀ, ಮಾಸ : ಚೈತ್ರ, ಪಕ್ಷ : ಕೃಷ್ಣ, ವಾರ : ಶನಿ, ತಿಥಿ : ದಶಮೀ, ನಿತ್ಯನಕ್ಷತ್ರ : ಉತ್ತರಾಷಾಢ, ಯೋಗ : ಸಾಧ್ಯ, ಕರಣ : ವಣಿಜ, ಸೂರ್ಯೋದಯ ಬೆಳಗ್ಗೆ 06-20 ಕ್ಕೆ, ಸೂರ್ಯಾಸ್ತ ಸಂಜೆ 06-44 ಕ್ಕೆ, ರಾಹು ಕಾಲ 09:26 – 10:59ರ ವರೆಗೆ, ಯಮಘಂಡ ಕಾಲ 02:06 – 03:39ರ ವರೆಗೆ, ಗುಳಿಕ ಕಾಲ 06:20 – 07:53 ರವರೆಗೆ.
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
