Upendra on April Fool Day: ಏಪ್ರಿಲ್ ಮೂರ್ಖರ ದಿನವಲ್ಲ, ಬುದ್ಧಿವಂತರ ದಿನ: ಉಪೇಂದ್ರ

Updated on: Apr 01, 2026 | 12:48 PM

Upendra Press Meet on April Fool Day: ಏಪ್ರಿಲ್ 1ರಂದು ಮೂರ್ಖರ ದಿನ ಎಂದು ಆಚರಣೆ ಮಾಡಲಾಗುತ್ತದೆ. ಜನರನ್ನು ಮೂರ್ಖರನ್ನಾಗಿ ಮಾಡುವ ಕೆಲಸ ಇಂದು ಆಗುತ್ತದೆ. ಆದರೆ, ಈ ದಿನವನ್ನು ಬುದ್ಧಿವಂತರ ದಿನವನ್ನಾಗಿ ಆಚರಿಸಬೇಕು ಎಂದು ಉಪೇಂದ್ರ ಕೋರಿದ್ದಾರೆ. ಈ ಸಂದರ್ಭದ ವಿಡಿಯೋ ಗಮನ ಸೆಳೆದಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಏಪ್ರಿಲ್ 1ರಂದು ಮೂರ್ಖರ ದಿನ ಎಂದು ಆಚರಣೆ ಮಾಡಲಾಗುತ್ತದೆ. ಜನರನ್ನು ಮೂರ್ಖರನ್ನಾಗಿ ಮಾಡುವ ಕೆಲಸ ಇಂದು ಆಗುತ್ತದೆ. ಆದರೆ, ಈ ದಿನವನ್ನು ಬುದ್ಧಿವಂತರ ದಿನವನ್ನಾಗಿ ಆಚರಿಸಬೇಕು ಎಂದು ಉಪೇಂದ್ರ ಹೇಳಿದ್ದಾರೆ. ‘ಪ್ರಜಾಕೀಯ’ ಪಕ್ಷದ ಆ್ಯಪ್ ಲಾಂಚ್ ಮಾಡುವ ಸಂದರ್ಭದಲ್ಲಿ ಅವರು ಈ ಮಾತನ್ನು ಹೇಳಿದರು. ‘ಮಾತನಾಡುವಾಗ ಎಚ್ಚರಿಕೆ ಬೇಕು. ಇಲ್ಲವಾದರೆ, ಇವರು ಎಡ, ಬಲ ಎಂದು ನಿರ್ಧರಿಸಿ ಬಿಡುತ್ತಾರೆ’ ಎಂದಿದ್ದಾರೆ ಉಪೇಂದ್ರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Apr 01, 2026 12:16 PM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More