Daily Horoscope: ಹೂಡಿಕೆಯ ಬಗ್ಗೆ ತಜ್ಞರಿಂದ ಮಾಹಿತಿ ಪಡೆದು ಮುಂದುವರಿಯಿರಿ
ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಏಪ್ರಿಲ್ 23) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಅಶ್ವಿನಿ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಪೂರ್ಣಿಮಾ, ನಿತ್ಯನಕ್ಷತ್ರ: ಚಿತ್ರಾ, ಯೋಗ: ವಜ್ರ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 15 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 46 ನಿಮಿಷಕ್ಕೆ, ರಾಹು ಕಾಲ: ಮಧ್ಯಾಹ್ನ 03:39 ರಿಂದ ಸಾಯಂಕಾಲ 05:13ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:23 ರಿಂದ 10:57 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:31 ರಿಂದ 02:05ರ ವರೆಗೆ.
ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜಾತಕವನ್ನು ನೋಡುವುದನ್ನು ಮರೆಯುವುದಿಲ್ಲ. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ.ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಏಪ್ರಿಲ್ 23) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.

ಕಾಪು ಮಾರಿಗುಡಿ ದೇವಸ್ಥಾನಕ್ಕೆ ಕಂಗನಾ ಭೇಟಿ; ಬ್ರಹ್ಮಕಲಶೋತ್ಸವ ಕಾರ್ಯಕ್ರಮ

ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಅಶೋಕ

ಹಿಮಾನಿ ಶವವನ್ನು ಸೂಟ್ಕೇಸ್ನಲ್ಲಿ ಎಳೆದೊಯ್ಯುತ್ತಿರುವ ವಿಡಿಯೋ ಪತ್ತೆ

ಮಹಿಳೆಯರ ಸ್ಫೂರ್ತಿದಾಯಕ ಪಯಣ ಹಂಚಿಕೊಳ್ಳಲು ಪ್ರಧಾನಿ ಮೋದಿ ಅವಕಾಶ
