Daily Horoscope: ಸಂಗಾತಿಯಿಂದ ನಿಮ್ಮ ಅಭಿಮಾನಕ್ಕೆ ತೊಂದರೆ ಆಗಬಹುದು
ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಏಪ್ರಿಲ್ 28) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ಚೈತ್ರ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಮೂಲಾ, ಯೋಗ: ಶಿವ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 12 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 47 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 05:13 ರಿಂದ 06:48 ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:30 ರಿಂದ 02:05 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:39 ರಿಂದ ಸಂಜೆ 05:13 ರ ವರೆಗೆ
ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜಾತಕವನ್ನು ನೋಡುವುದನ್ನು ಮರೆಯುವುದಿಲ್ಲ. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ.ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಏಪ್ರಿಲ್ 28) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.
Published on: Apr 28, 2024 06:53 AM
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್ ಖರ್ಗೆ ವ್ಯಂಗ್ಯ
