Jupiter in Gemini: ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!

Updated on: May 17, 2025 | 2:48 PM

ಗುರು ಗ್ರಹವು ವೃಷಭ ರಾಶಿಯಿಂದ ಮಿಥುನ ರಾಶಿಗೆ ಸ್ಥಾನಾಂತರಗೊಂಡಿದೆ. ಪ್ರಸಿದ್ಧ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರು ಈ ಸಂಚಾರವು ಕುಂಭ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯುತ್ತದೆ ಎಂದು ಹೇಳಿದ್ದಾರೆ. ಈ ಲೇಖನದಲ್ಲಿ ಕುಂಭ ರಾಶಿಯವರಿಗೆ ಈ ಗುರು ಸಂಚಾರದಿಂದ ಆಗುವ ಧನಾತ್ಮಕ ಮತ್ತು ಋಣಾತ್ಮಕ ಫಲಗಳನ್ನು ವಿವರಿಸಲಾಗಿದೆ. ವಿಡಿಯೋದಲ್ಲಿ ಸಂಪೂರ್ಣ ಮಾಹಿತಿ ಲಭ್ಯವಿದೆ.

ಈಗಾಗಲೇ ಗುರು ಗ್ರಹವು ವೃಷಭ ರಾಶಿಯಿಂದ ಮಿಥುನ ರಾಶಿಗೆ ಸಂಚಾರ ಮಾಡಿದೆ. ಈ ಸಂಚಾರದಿಂದಾಗಿ ಕುಂಭ ರಾಶಿಗೆ ಅದೃಷ್ಟದ ಬಾಗಿಲು ತೆರೆಯಲಿದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರು ವಿವರಿಸಿದ್ದಾರೆ. ಕುಂಭ ರಾಶಿಯ ಇನ್ನಷ್ಟು ಫಲಾನುಫಲಗಳ ಬಗ್ಗೆ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ.

 

ಇದನ್ನೂ ಓದಿ: ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Published on: May 17, 2025 02:47 PM
Loading...
Unable to load recommendations.
Follow Us
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More