ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
AR Rahman music: ಭಾರತದಲ್ಲಿ ಚೆನ್ನೈನ ಪ್ರತಿಷ್ಠಿತ ಸನ್ಶೈನ್ ಆರ್ಕೆಸ್ಟ್ರಾ ಮೂಲಕ ರೆಕಾರ್ಡ್ ಮಾಡಲಾಗುತ್ತದೆ. ವಿದೇಶದಲ್ಲಿ ರಾಯಲ್ ಫಿಲಾರ್ಮೋನಿಕ್ ಆರ್ಕೆಸ್ಟ್ರಾ ಬಲು ಜನಪ್ರಿಯ ಆರ್ಕೆಸ್ಟ್ರಾ. ಇದೀಗ ಎಆರ್ ರೆಹಮಾನ್ ಅವರು ‘ರಾಮಾಯಣ’ ಸಿನಿಮಾಕ್ಕಾಗಿ ಈ ಎರಡೂ ಆರ್ಕೆಸ್ಟ್ರಾಗಳನ್ನು ಒಂದೆಡೆ ಸೇರಿಸಿ ಸಂಗೀತ ರೆಕಾರ್ಡ್ ಮಾಡುತ್ತಿದ್ದಾರೆ. ನೆನಪಿರಲಿ, ‘ರಾಮಾಯಣ’ ಸಿನಿಮಾಕ್ಕೆ ರೆಹಮಾನ್ ಜೊತೆಗೆ ಹಾಮ್ಸ್ ಝೀಮರ್ ಸಹ ಸಂಗೀತ ನೀಡುತ್ತಿದ್ದಾರೆ. ವಿಡಿಯೋ ನೋಡಿ...
ಸಂಗೀತ ನಿರ್ದೇಶಕರು ತಮ್ಮ ಸಿನಿಮಾಗಳಿಗೆ ಲೈವ್ ಸಂಗೀತವನ್ನು ರೆಕಾರ್ಡ್ ಮಾಡುವದು ಉಂಟು. ಲೈವ್ ರೆಕಾರ್ಡ್, ಅತ್ಯುತ್ತಮ ಸಂಗೀತವನ್ನು ನೀಡುತ್ತದೆ ಎಂಬ ನಂಬಿಕೆ ಇದೆ. ಭಾರತದಲ್ಲಿ ಚೆನ್ನೈನ ಪ್ರತಿಷ್ಠಿತ ಸನ್ಶೈನ್ ಆರ್ಕೆಸ್ಟ್ರಾ ಮೂಲಕ ರೆಕಾರ್ಡ್ ಮಾಡಲಾಗುತ್ತದೆ. ವಿದೇಶದಲ್ಲಿ ರಾಯಲ್ ಫಿಲಾರ್ಮೋನಿಕ್ ಆರ್ಕೆಸ್ಟ್ರಾ ಬಲು ಜನಪ್ರಿಯ ಆರ್ಕೆಸ್ಟ್ರಾ. ಇದೀಗ ಎಆರ್ ರೆಹಮಾನ್ ಅವರು ‘ರಾಮಾಯಣ’ ಸಿನಿಮಾಕ್ಕಾಗಿ ಈ ಎರಡೂ ಆರ್ಕೆಸ್ಟ್ರಾಗಳನ್ನು ಒಂದೆಡೆ ಸೇರಿಸಿ ಸಂಗೀತ ರೆಕಾರ್ಡ್ ಮಾಡುತ್ತಿದ್ದಾರೆ. ನೆನಪಿರಲಿ, ‘ರಾಮಾಯಣ’ ಸಿನಿಮಾಕ್ಕೆ ರೆಹಮಾನ್ ಜೊತೆಗೆ ಹಾಮ್ಸ್ ಝೀಮರ್ ಸಹ ಸಂಗೀತ ನೀಡುತ್ತಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos

