‘ಇನ್ವಿಟೇಶನ್ ರೆಡಿ ಆಗಿದೆ, ಶೀಘ್ರವೇ ಅನೌನ್ಸ್ ಮಾಡ್ತೀವಿ’; ದಿವ್ಯಾ-ಅರವಿಂದ್ ಕಡೆಯಿಂದ ಸರ್ಪ್ರೈಸ್
ದಿವ್ಯಾ ಹಾಗೂ ಅರವಿಂದ್ ಒಂದು ಸರ್ಪ್ರೈಸ್ ನೀಡುವ ಸೂಚನೆ ಕೊಟ್ಟಿದ್ದಾರೆ. ದಿವ್ಯಾ ಹಾಗೂ ಅರವಿಂದ್ ಒಂದು ಅನೌನ್ಸ್ಮೆಂಟ್ ಮಾಡಿದ್ದಾರೆ. ‘ಇನ್ವಿಟೇಶನ್ ಕೂಡ ರೆಡಿ ಆಗಿದೆ. ಅದರ ಜೊತೆಗೆ ಅನೌನ್ಸ್ ಮಾಡ್ತೀವಿ’ ಎಂದು ಹೇಳಿದ್ದಾರೆ.
ಅರವಿಂದ್ ಕೆಪಿ ಹಾಗೂ ದಿವ್ಯಾ ಉರುಡುಗ (Divya Uruduga) ಅವರದ್ದು ಬಿಗ್ ಬಾಸ್ನಲ್ಲಿ ಶುರುವಾದ ಪ್ರೇಮ ಕಥೆ. ಇವರು ಶೀಘ್ರವೇ ಮದುವೆ ಆಗಲಿದ್ದಾರೆ ಎನ್ನಲಾಗುತ್ತಿದೆ. ಹೀಗಿರುವಾಗಲೇ ಅವರು ಒಂದು ಸರ್ಪ್ರೈಸ್ ನೀಡುವ ಸೂಚನೆ ಕೊಟ್ಟಿದ್ದಾರೆ. ದಿವ್ಯಾ ಹಾಗೂ ಅರವಿಂದ್ ಒಂದು ಅನೌನ್ಸ್ಮೆಂಟ್ ಮಾಡಿದ್ದಾರೆ. ‘ಇನ್ವಿಟೇಶನ್ ಕೂಡ ರೆಡಿ ಆಗಿದೆ. ಅದರ ಜೊತೆಗೆ ಅನೌನ್ಸ್ ಮಾಡ್ತೀವಿ’ ಎಂದು ಹೇಳಿದ್ದಾರೆ. ಅವರ ಮದುವೆ ವಿಚಾರದ ಬಗ್ಗೆ ಈ ಅನೌನ್ಸ್ಮೆಂಟ್ ಇರಬಹುದು ಎಂದು ಕೆಲವರು ಊಹಿಸಿದ್ದಾರೆ. ಇನ್ನೂ ಕೆಲವರು ಇದನ್ನು ಸಿನಿಮಾ ಪ್ರಚಾರದ ಗಿಮಿಕ್ ಎಂದು ಕರೆದಿದ್ದಾರೆ. ಅವರ ನಟನೆಯ ‘ಅರ್ಧಂಬರ್ಧ ಪ್ರೇಮಕಥೆ’ ರಿಲೀಸ್ಗೆ ರೆಡಿ ಇದೆ. ಈ ಚಿತ್ರದ ಬಿಡುಗಡೆ ದಿನಾಂಕ ಘೋಷಿಸಲು ಈ ರೀತಿಯ ತಂತ್ರ ಉಪಯೋಗಿಸಲಾಗಿದೆ’ ಎನ್ನಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Oct 23, 2023 12:48 PM