ದೊಡ್ಮನೆಯಲ್ಲಿ ಅರವಿಂದ್ ಮಧ್ಯ ಬೆರಳು ತೋರಿಸಿದ ವಿಡಿಯೋ ವೈರಲ್; ಬಿಗ್ ಬಾಸ್ ತಂಡದಿಂದ ಸ್ಪಷ್ಟನೆ
ಗೇಮ್ ಆಡುತ್ತಿರುವಾಗ ಅರವಿಂದ್ ಅವರು ಕೈ ಮೇಲೆತ್ತುತ್ತಾರೆ. ಈ ವೇಳೆ ಅವರು ಮಧ್ಯ ಬೆರಳು ತೋರಿಸಿದ್ದಾರೆ ಎನ್ನಲಾಗಿದೆ. ಈ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು.
ಕನ್ನಡ ಬಿಗ್ ಬಾಸ್ ಸೀಸನ್ 8ರಲ್ಲಿ ಚಕ್ರವರ್ತಿ ಚಂದ್ರಚೂಡ್ ಅವರು ಅಶ್ಲೀಲ ಸನ್ನೆ ತೋರಿಸಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ವಿಚಾರದಲ್ಲಿ ಅವರು ಜನರಿಂದ ಹಾಗೂ ಸುದೀಪ್ ಅವರಿಂದ ಛೀಮಾರಿ ಕೂಡ ಹಾಕಿಸಿಕೊಂಡಿದ್ದರು. ಇದೇ ಸಂದರ್ಭದಲ್ಲಿ ಅರವಿಂದ್ ಅವರು ಕೂಡ ಬಿಗ್ ಬಾಸ್ ಮನೆಯಲ್ಲಿ ಮಧ್ಯ ಬೆರಳು ತೋರಿಸಿದ್ದಾರೆ ಎನ್ನಲಾದ ವಿಡಿಯೋ ಒಂದು ವೈರಲ್ ಆಗಿತ್ತು. ಇದಕ್ಕೆ ಈಗ ಸ್ಪಷನೆ ಸಿಕ್ಕಿದೆ.
ಗೇಮ್ ಆಡುತ್ತಿರುವಾಗ ಅರವಿಂದ್ ಅವರು ಕೈ ಮೇಲೆತ್ತುತ್ತಾರೆ. ಈ ವೇಳೆ ಅವರು ಮಧ್ಯ ಬೆರಳು ತೋರಿಸಿದ್ದಾರೆ ಎನ್ನಲಾಗಿದೆ. ಈ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು. ಅಲ್ಲದೆ, ಸಾಕಷ್ಟು ಜನರು ಅರವಿಂದ್ ವಿರುದ್ಧ ಅಸಮಾಧಾನ ಹೊರ ಹಾಕಿದ್ದರು. ಬಿಗ್ ಬಾಸ್ ಕನ್ನಡ ಸೀಸನ್ 8ರ ಡೈರೆಕ್ಟರ್ ಜಯದೇವ್ ಶ್ರೀನಿವಾಸ್ ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅವರ ಸ್ಪಷ್ಟನೆ ವಿಡಿಯೋದಲ್ಲಿ.
ಇದನ್ನೂ ಓದಿ: ಫಿನಾಲೆ ಹಿಂದಿನ ವಾರದಲ್ಲಿ ಪ್ರಶಾಂತ್ ಕಮ್ಬ್ಯಾಕ್; ಮಂಜು, ಅರವಿಂದ್ ಹಿಂದಿಕ್ಕಿದ ಸಂಬರಗಿ
ಬಿಗ್ ಬಾಸ್ ಮನೆಯಲ್ಲಿರುವ ಎಂಟು ಸ್ಪರ್ಧಿಗಳ ಪೈಕಿ ಹೊರ ಹೋಗುವ ಆ ಮೂವರು ಯಾರು?
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

