ನಟ ದರ್ಶನ್​ ವಿಚಾರದಲ್ಲಿ ಅರ್ಜುನ್ ಗುರೂಜಿ ನುಡಿದಿದ್ದ ಭವಿಷ್ಯ ನಿಜ ಆಯ್ತು

| Updated By: ಮದನ್​ ಕುಮಾರ್​

Updated on: Oct 31, 2024 | 6:36 PM

ರೇಣುಕಾ ಸ್ವಾಮಿ ಹತ್ಯೆ ಕೇಸ್​ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ಅವರಿಗೆ ಈಗ ಜಾಮೀನು ಸಿಕ್ಕಿದೆ. ಆ ಬಗ್ಗೆ ಅರ್ಜುನ್ ಗುರೂಜಿ ಅವರು ಈ ಮೊದಲೇ ಭವಿಷ್ಯ ನುಡಿದಿದ್ದರು. ಆ ಭವಿಷ್ಯವಾಣಿ ನಿಜ ಆಗಿರುವ ಬಗ್ಗೆ ಅರ್ಜುನ್ ಗುರೂಜಿ ಅವರೇ ಪ್ರತಿಕ್ರಿಯೆ ನೀಡಿದ್ದಾರೆ. ಅಲ್ಲದೇ, ಕೆಲವು ಮುಖ್ಯವಾದ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ.

ನಟ ದರ್ಶನ್​ ಕುರಿತು ಈ ಮೊದಲು ಅರ್ಜುನ್ ಗುರೂಜಿ ನುಡಿದಿದ್ದ ಭವಿಷ್ಯ ಈಗ ವೈರಲ್ ಆಗುತ್ತಿದೆ. ಆ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ. ‘ಪ್ರತಿಯೊಂದು ಕೂಡ ವೆಂಕಟಾಚಲ ಅವಧೂತರ ಪ್ರೇರಣೆ ಅಂತ ಹೇಳಲು ಇಷ್ಟಪಡುತ್ತೇನೆ. ಯಾಕೆಂದರೆ, ಯಾವುದೇ ಭವಿಷ್ಯವನ್ನು ಸುಮ್ಮನೆ ಕೊಡೋಕೆ ಆಗಲ್ಲ. ಪ್ರೇರಣೆ ಪ್ರಕಾರವಾಗಿಯೇ ನಾನು ಅಂದು ಮಾಧ್ಯಮಗಳಿಗೆ ಹೇಳಿದ್ದೆ. 20ನೇ ತಾರೀಕು ಕಳೆದ ಮೇಲೆ ನೋಡಿ ಅಂತ ನಾನು ಹೇಳಿದ್ದೆ. ಹಾಗೆಯೇ ಆಯಿತು’ ಎಂದಿದ್ದಾರೆ ಅರ್ಜುನ್ ಗುರೂಜಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಕಚ್​ನಲ್ಲಿ ಸೈನಿಕರಿಗೆ ಸ್ವೀಟ್ ತಿನ್ನಿಸಿ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ

ಬಸ್ಸಲ್ಲಿ ಪ್ರಯಾಣಿಸುತ್ತಿದ್ದವರಿಗೂ ಕೈಮುಗಿದು ಮತ ಯಾಚಿಸಿದ ಕುಮಾರಸ್ವಾಮಿ!

ಜನರೊಂದಿಗಿನ ಸಂಪರ್ಕ ನನಗೆ ಮತಗಳಲ್ಲಿ ಪರಿವರ್ತನೆಯಾಗುತ್ತದೆ: ಯೋಗೇಶ್ವರ್

ಹಾಸನಾಂಬ ಸನ್ನಿಧಿಯಲ್ಲಿ ಕಂದಾಯ ಇಲಾಖೆ ಸಿಬ್ಬಂದಿ ಮಧ್ಯೆ ಮಾರಾಮಾರಿ

ಚಿಕ್ಕಮಗಳೂರು: ದೇವಿರಮ್ಮ ದರ್ಶನಕ್ಕೆ ಬಂದಿದ್ದ ಭಕ್ತೆ ಅಸ್ವಸ್ಥ

ಅಪರೂಪದ ಮಹಿಳೆ ವಿಜಯಲಕ್ಷ್ಮಿ ನಿಜ ಅರ್ಥದಲ್ಲಿ ಕ್ಷಮಯಾ ಧರಿತ್ರಿ: ಯಮುನಾ

ಮಸ್ಟಾಂಗ್, ವೆಲ್​ಫೈಯರ್​; ಹೇಗಿದೆ ನೋಡಿ ದರ್ಶನ್ ಕಾರ್ ಕಲೆಕ್ಷನ್

ಬೆನ್ನುನೋವಿನ ಸಮಸ್ಯೆಗಾಗಿ ಇಂದು ಮಧ್ಯಾಹ್ನ ವೈದ್ಯರನ್ನು ಕಾಣಲಿರುವ ದರ್ಶನ್

ಅನ್ನಭಾಗ್ಯ ಯೋಜನೆಯಡಿ ನೀಡುವ ಅಕ್ಕಿ ಕಡಿತಗೊಳಿಸುವ ಸಾಧ್ಯತೆ: ಕುಮಾರಸ್ವಾಮಿ

‘ನಿಮ್ಮ ಗುಣವೇ ಸರಿಯಿಲ್ಲ’; ಮಂಜು-ಭವ್ಯಾ ಮಧ್ಯೆ ನಡೆಯಿತು ಜಗಳ