‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
45 Movie release: ಶಿವರಾಜ್ ಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ನಟಿಸಿ ಅರ್ಜುನ್ ಜನ್ಯ ನಿರ್ದೇಶನ ಮಾಡಿರುವ ‘45’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಅಸಲಿಗೆ ಈ ಸಿನಿಮಾ ಇದೇ ವರ್ಷದ ಮಧ್ಯ ಭಾಗದಲ್ಲಿಯೇ ಬಿಡುಗಡೆ ಆಗಬೇಕಿತ್ತು. ಮೇ ತಿಂಗಳಲ್ಲೇ ಸಿನಿಮಾ ರಿಲೀಸ್ ಆಗುತ್ತದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು ಆದರೆ ನಾನಾ ಕಾರಣಗಳಿಗಾಗಿ ಸಿನಿಮಾ ತಡವಾಗುತ್ತಲೇ ಬಂತು. ಆದರೆ ಸಿನಿಮಾ ಬಿಡುಗಡೆ ತಡವಾಗಿದ್ದು ಏಕೆ ಎಂದು ಅರ್ಜುನ್ ಜನ್ಯ ವಿವರಣೆ ನೀಡಿದ್ದಾರೆ.
ಶಿವರಾಜ್ ಕುಮಾರ್ (Shiva Rajkumar), ಉಪೇಂದ್ರ, ರಾಜ್ ಬಿ ಶೆಟ್ಟಿ ನಟಿಸಿ ಅರ್ಜುನ್ ಜನ್ಯ ನಿರ್ದೇಶನ ಮಾಡಿರುವ ‘45’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಅಸಲಿಗೆ ಈ ಸಿನಿಮಾ ಇದೇ ವರ್ಷದ ಮಧ್ಯ ಭಾಗದಲ್ಲಿಯೇ ಬಿಡುಗಡೆ ಆಗಬೇಕಿತ್ತು. ಮೇ ತಿಂಗಳಲ್ಲೇ ಸಿನಿಮಾ ರಿಲೀಸ್ ಆಗುತ್ತದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು ಆದರೆ ನಾನಾ ಕಾರಣಗಳಿಗಾಗಿ ಸಿನಿಮಾ ತಡವಾಗುತ್ತಲೇ ಬಂತು. ಆದರೆ ಸಿನಿಮಾ ಬಿಡುಗಡೆ ತಡವಾಗಿದ್ದು ಏಕೆ ಎಂದು ಅರ್ಜುನ್ ಜನ್ಯ ವಿವರಣೆ ನೀಡಿದ್ದಾರೆ. ಅವರು ಟಿವಿ9ಗೆ ವಿಶೇಷ ಸಂದರ್ಶನ ನೀಡಿ, ಹಲವು ವಿಷಯಗಳ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

