ಹೂವಿನ ಬಾಣದಂತೆ: ನಿತ್ಯಶ್ರೀ ರೀತಿಯೇ ವೇದಿಕೆಯಲ್ಲಿ ಹಾಡಿದ ಅರ್ಜುನ್ ಜನ್ಯ
ಸೋಶಿಯಲ್ ಮೀಡಿಯಾದಲ್ಲಿ ‘ಹೂವಿನ ಬಾಣದಂತೆ’ ಹಾಡು ಸಿಕ್ಕಾಪಟ್ಟೆ ವೈರಲ್ ಆಗಿದೆ. ಅದಕ್ಕೆ ಕಾರಣ ಆಗಿರುವುದು ಕಾಲೇಜು ವಿದ್ಯಾರ್ಥಿನಿ ನಿತ್ಯಶ್ರೀ. ಆಕೆಯ ರೀತಿಯೇ ಅರ್ಜುನ್ ಜನ್ಯ ಕೂಡ ವೇದಿಕೆಯಲ್ಲಿ ಹಾಡಲು ಪ್ರಯತ್ನಿಸಿದ್ದಾರೆ. ಅಲ್ಲದೇ, ನಿತ್ಯಶ್ರೀ ಗಾಯನಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..
ಸೋಶಿಯಲ್ ಮೀಡಿಯಾದಲ್ಲಿ ‘ಹೂವಿನ ಬಾಣದಂತೆ’ (Hoovina Baanadanthe) ಹಾಡು ಸಿಕ್ಕಾಪಟ್ಟೆ ವೈರಲ್ ಆಗಿದೆ. ಅದಕ್ಕೆ ಕಾರಣ ಆಗಿರುವುದು ಕಾಲೇಜು ವಿದ್ಯಾರ್ಥಿನಿ ನಿತ್ಯಶ್ರೀ. ಆಕೆಯ ರೀತಿಯೇ ಅರ್ಜುನ್ ಜನ್ಯ ಕೂಡ ವೇದಿಕೆಯಲ್ಲಿ ಹಾಡಲು ಪ್ರಯತ್ನಿಸಿದ್ದಾರೆ. ಅಲ್ಲದೇ, ನಿತ್ಯಶ್ರೀ ಗಾಯನಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ‘ಆ ಮಗು ತುಂಬ ಕ್ಯೂಟ್ ಆಗಿ ಎಲ್ಲ ಕಡೆ ಹಾಡುತ್ತಿದ್ದಾಳೆ. ಅವಳ ವಿಡಿಯೋಗಳು ದಿನಕ್ಕೆ 10 ಸಲ ನನಗೆ ಬರುತ್ತಿವೆ. ಎಲ್ಲೇ ಇದ್ದರೂ ಅವಳಿಗೆ ದೇವರು ಆಶೀರ್ವಾದ ಮಾಡಲಿ. ತುಂಬ ಮುಗ್ಧವಾಗಿದ್ದೀಯ ಕಂದ. ಹಾಗೆಯೇ ಇನೋಸೆಂಟ್ ಆಗಿರು. ಒಳ್ಳೆಯದಾಗಲಿ’ ಎಂದು ಅರ್ಜುನ್ ಜನ್ಯ (Arjun Janya) ಆಶೀರ್ವಾದ ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

