‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ

Updated on: Dec 20, 2025 | 7:46 PM

Arjun Janya movie: ‘45’ ಹೆಸರಿನ ಸಿನಿಮಾ ನಿರ್ದೇಶಿಸಿದ್ದು, ಸಿನಿಮಾನಲ್ಲಿ ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟಿಸಿದ್ದಾರೆ. ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆ ಆಗಿದೆ. ಸಿನಿಮಾದ ಟ್ರೈಲರ್​​ನಿಂದಲೇ ಇದೊಂದು ಭಿನ್ನವಾದ ಕತೆ ಎಂಬುದು ತಿಳಿದು ಬರುತ್ತಿದೆ. ಈ ಭಿನ್ನವಾದ ಕತೆ ಅರ್ಜುನ್ ಜನ್ಯಗೆ ಹೊಳೆದಿದ್ದು ಹೇಗೆ? ಟಿವಿ9 ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿರುವ ಅರ್ಜುನ್ ಜನ್ಯ, ‘45’ ಕತೆ ಎಂಥಹಾ ಭಾವುಕ ಸನ್ನಿವೇಶದಲ್ಲಿ ತಮಗೆ ಹೊಳೆಯಿತು ಎಂದು ಹೇಳಿಕೊಂಡಿದ್ದಾರೆ. ವಿಡಿಯೋ ನೋಡಿ...

ಕನ್ನಡ ಚಿತ್ರರಂಗದ ಸ್ಟಾರ್ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ (Arjun Janya) ಅವರು ಸಿನಿಮಾ ನಿರ್ದೇಶಕನಾಗಿದ್ದಾರೆ. ಸಂಗೀತ ನಿರ್ದೇಶನ ಅದ್ಭುತವಾಗಿ ನಡೆಯುತ್ತಿರುವಾಗಲೇ ಅವರು ಸಿನಿಮಾ ನಿರ್ದೇಶಕನ ಟೋಪಿ ಧರಿಸಿದ್ದಾರೆ. ‘45’ ಹೆಸರಿನ ಸಿನಿಮಾ ನಿರ್ದೇಶಿಸಿದ್ದು, ಸಿನಿಮಾನಲ್ಲಿ ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟಿಸಿದ್ದಾರೆ. ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆ ಆಗಿದೆ. ಸಿನಿಮಾದ ಟ್ರೈಲರ್​​ನಿಂದಲೇ ಇದೊಂದು ಭಿನ್ನವಾದ ಕತೆ ಎಂಬುದು ತಿಳಿದು ಬರುತ್ತಿದೆ. ಈ ಭಿನ್ನವಾದ ಕತೆ ಅರ್ಜುನ್ ಜನ್ಯಗೆ ಹೊಳೆದಿದ್ದು ಹೇಗೆ? ಟಿವಿ9 ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿರುವ ಅರ್ಜುನ್ ಜನ್ಯ, ‘45’ ಕತೆ ಎಂಥಹಾ ಭಾವುಕ ಸನ್ನಿವೇಶದಲ್ಲಿ ತಮಗೆ ಹೊಳೆಯಿತು ಎಂದು ಹೇಳಿಕೊಂಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: Dec 20, 2025 07:41 PM