‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ

Updated on: Jun 20, 2026 | 10:29 PM

ಸತೀಶ್ ನೀನಾಸಂ, ರಚಿತಾ ರಾಮ್ ನಟನೆಯ ‘ಅಯೋಗ್ಯ’ ಸಿನಿಮಾದ ಎರಡನೇ ಭಾಗ ‘ಅಯೋಗ್ಯ 2’ ಎಂಟು ವರ್ಷಗಳ ಬಳಿಕ ಬರಲು ಸಜ್ಜಾಗಿದೆ. ‘ಅಯೋಗ್ಯ’ ಸಿನಿಮಾ ರೀತಿಯಲ್ಲೇ ಹಾಸ್ಯಮಯ ಪ್ರೇಮಕತೆಯನ್ನು ಸಿನಿಮಾ ಒಳಗೊಂಡಿರಲಿದೆ. ಇಂದು (ಜೂನ್ 20) ‘ಅಯೋಗ್ಯ 2’ ಸಿನಿಮಾದ ಹಾಡು ಬಿಡುಗಡೆ ಆಯ್ತು. ಈ ವಿಶೇಷ ಹಾಡನ್ನು ಖ್ಯಾತ ಗಾಯಕ ಸಿದ್ ಶ್ರೀರಾಮ್ ಮತ್ತು ಯುವ ಗಾಯಕಿ ಪೃಥ್ವಿ ಭಟ್ ಹಾಡಿದ್ದಾರೆ.

ಸತೀಶ್ ನೀನಾಸಂ, ರಚಿತಾ ರಾಮ್ (Rachita Ram) ನಟನೆಯ ‘ಅಯೋಗ್ಯ’ ಸಿನಿಮಾದ ಎರಡನೇ ಭಾಗ ‘ಅಯೋಗ್ಯ 2’ ಎಂಟು ವರ್ಷಗಳ ಬಳಿಕ ಬರಲು ಸಜ್ಜಾಗಿದೆ. ‘ಅಯೋಗ್ಯ’ ಸಿನಿಮಾ ರೀತಿಯಲ್ಲೇ ಹಾಸ್ಯಮಯ ಪ್ರೇಮಕತೆಯನ್ನು ಸಿನಿಮಾ ಒಳಗೊಂಡಿರಲಿದೆ. ಇಂದು (ಜೂನ್ 20) ‘ಅಯೋಗ್ಯ 2’ ಸಿನಿಮಾದ ಹಾಡು ಬಿಡುಗಡೆ ಆಯ್ತು. ಈ ವಿಶೇಷ ಹಾಡನ್ನು ಖ್ಯಾತ ಗಾಯಕ ಸಿದ್ ಶ್ರೀರಾಮ್ ಮತ್ತು ಯುವ ಗಾಯಕಿ ಪೃಥ್ವಿ ಭಟ್ ಹಾಡಿದ್ದಾರೆ. ಹಾಡು ಬಿಡುಗಡೆ ಮಾಡಿದ ಅರ್ಜುನ್ ಜನ್ಯ ಅವರು ಪೃಥ್ವಿ ಭಟ್ ಗಾಯನವನ್ನು ವಿಶೇಷವಾಗಿ ಕೊಂಡಾಡಿದರು. ಅರ್ಜುನ್ ಜನ್ಯ ಹೇಳಿದ್ದೇನು? ವಿಡಿಯೋ ನೋಡಿ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More