‘45’ ಸಿನಿಮಾ ಎದುರು ‘ಮಾರ್ಕ್’: ಸುದೀಪ್ ಜೊತೆ ಮಾತನಾಡಿದ್ದೇನೆಂದ ಅರ್ಜುನ್ ಜನ್ಯ
Mark vs 45: ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಮತ್ತು ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟಿಸಿ ಅರ್ಜುನ್ ಜನ್ಯ ಮೊದಲ ಬಾರಿಗೆ ನಿರ್ದೇಶನ ಮಾಡಿರುವ ‘45’ ಸಿನಿಮಾ ಒಂದೇ ದಿನ ಬಿಡುಗಡೆ ಆಗುತ್ತಿವೆ. ಇದು ಎರಡೂ ಸಿನಿಮಾಗಳಿಗೆ ಸಮಸ್ಯೆ ಆಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದೀಗ ಈ ಬಗ್ಗೆ ನಿರ್ದೇಶಕ ಅರ್ಜುನ್ ಜನ್ಯ ಮಾತನಾಡಿದ್ದು, ಈ ಬಗ್ಗೆ ಚಿತ್ರತಂಡದ ಜೊತೆಗೆ ನಾನಿನ್ನೂ ಚರ್ಚಿಸಿಲ್ಲ ಆದರೆ ಸುದೀಪ್ ಅವರ ಬಳಿ ಮಾತನಾಡಿದ್ದೇನೆ ಎಂದಿದ್ದಾರೆ.
ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಮತ್ತು ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟಿಸಿ ಅರ್ಜುನ್ ಜನ್ಯ ಮೊದಲ ಬಾರಿಗೆ ನಿರ್ದೇಶನ ಮಾಡಿರುವ ‘45’ ಸಿನಿಮಾ ಒಂದೇ ದಿನ ಬಿಡುಗಡೆ ಆಗುತ್ತಿವೆ. ಇದು ಎರಡೂ ಸಿನಿಮಾಗಳಿಗೆ ಸಮಸ್ಯೆ ಆಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದೀಗ ಈ ಬಗ್ಗೆ ನಿರ್ದೇಶಕ ಅರ್ಜುನ್ ಜನ್ಯ ಮಾತನಾಡಿದ್ದು, ಈ ಬಗ್ಗೆ ಚಿತ್ರತಂಡದ ಜೊತೆಗೆ ನಾನಿನ್ನೂ ಚರ್ಚಿಸಿಲ್ಲ ಆದರೆ ಸುದೀಪ್ ಅವರ ಬಳಿ ಮಾತನಾಡಿದ್ದೇನೆ. ಇಬ್ಬರ ಸಿನಿಮಾ ಕ್ರಿಸ್ಮಸ್ ರಜೆಗೆ ಬಿಡುಗಡೆ ಆಗುತ್ತಿದೆ. ಹಬ್ಬದ ಸೀಸನ್ ಆಗಿರುವ ಕಾರಣ ಎರಡೂ ಸಿನಿಮಾಗಳಿಗೂ ಜನ ಬರುವ ನಿರೀಕ್ಷೆ ಇದೆ’ ಎಂದಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
