‘ಕನಸು ಮನಸಲ್ಲೂ ನಾನು ಡೈರೆಕ್ಷನ್ ಮಾಡ್ತೀನಿ ಅಂದುಕೊಂಡಿರಲಿಲ್ಲ’ ಅರ್ಜುನ್ ಜನ್ಯ
ಶಿವರಾಜ್ಕುಮಾರ್ ನಟನೆಯ ‘45’ ಶೀರ್ಷಿಕೆಯ ಚಿತ್ರಕ್ಕೆ ಅವರು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ನಿರ್ದೇಶನ ಮಾಡಬೇಕು ಎಂಬುದು ಅವರ ಆಲೋಚನೆ ಆಗಿರಲೇ ಇಲ್ಲ.
ಅರ್ಜುನ್ ಜನ್ಯ (Arjun Janya) ಅವರು ಮ್ಯೂಸಿಕ್ ಡೈರೆಕ್ಟರ್ ಆಗಿ ಗುರುತಿಸಿಕೊಂಡವರು. ಈಗ ಇದೇ ಮೊದಲ ಬಾರಿಗೆ ಅವರು ಡೈರೆಕ್ಷನ್ಗೆ ಇಳಿಯುತ್ತಿದ್ದಾರೆ. ಶಿವರಾಜ್ಕುಮಾರ್ (Shivarajkumar) ನಟನೆಯ ‘45’ ಶೀರ್ಷಿಕೆಯ ಚಿತ್ರಕ್ಕೆ ಅವರು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ನಿರ್ದೇಶನ ಮಾಡಬೇಕು ಎಂಬುದು ಅವರ ಆಲೋಚನೆ ಆಗಿರಲೇ ಇಲ್ಲ. ಈ ಬಗ್ಗೆ ಅವರು ಟಿವಿ9 ಕನ್ನಡದ ಜತೆಗೆ ಮಾಹಿತಿ ಹಂಚಿಕೊಂಡಿದ್ದಾರೆ.
Latest Videos