ವಿಡಿಯೋ ಕಾಲ್ನಲ್ಲೇ ರಾಯನ್ಗೆ ಹರಸಿದ ಅರ್ಜುನ್ ಸರ್ಜಾ; ಇಲ್ಲಿದೆ ವಿಡಿಯೋ
ಅರ್ಜುನ್ ಸರ್ಜಾ ಬೇರೆಬೇರೆ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅಲ್ಲದೆ, ಕೊವಿಡ್ ಮೂರನೇ ಅಲೆ ಭಯ ಕೂಡ ಕಾಡುತ್ತಿದೆ. ಈ ಕಾರಣಕ್ಕೆ ಅರ್ಜುನ್ ಸರ್ಜಾ ಅವರು ಮೇಘನಾ-ಚಿರು ಮಗನ ನಾಮಕರಣಕ್ಕೆ ಬಂದಿಲ್ಲ.
ನಟ ಚಿರಂಜೀವಿ ಸರ್ಜಾ ಹಾಗೂ ನಟಿ ಮೇಘನಾ ರಾಜ್ ಸರ್ಜಾ ಅವರ ಪುತ್ರನಿಗೆ ರಾಯನ್ ರಾಜ್ ಸರ್ಜಾ ಎಂದು ನಾಮಕರಣ ಮಾಡಲಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಾಮಕರಣ ಸಮಾರಂಭ ನಡೆದಿದೆ. ಕಾರ್ಯಕ್ರಮದಲ್ಲಿ ಸರ್ಜಾ ಕುಟುಂಬ ಹಾಗೂ ಆಪ್ತರು ಭಾಗಿಯಾಗಿದ್ದು ವಿಶೇಷವಾಗಿತ್ತು. ಈ ಕಾರ್ಯಕ್ರಮವನ್ನು ನಟ ಅರ್ಜುನ್ ಸರ್ಜಾ ಆನ್ಲೈನ್ ಮೂಲಕವೇ ವೀಕ್ಷಣೆ ಮಾಡಿದ್ದಾರೆ.
ಅರ್ಜುನ್ ಸರ್ಜಾ ಬೇರೆಬೇರೆ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅಲ್ಲದೆ, ಕೊವಿಡ್ ಮೂರನೇ ಅಲೆ ಭಯ ಕೂಡ ಕಾಡುತ್ತಿದೆ. ಈ ಕಾರಣಕ್ಕೆ ಅರ್ಜುನ್ ಸರ್ಜಾ ಅವರು ಮೇಘನಾ-ಚಿರು ಮಗನ ನಾಮಕರಣಕ್ಕೆ ಬಂದಿಲ್ಲ.
ಇದನ್ನೂ ಓದಿ: ಮೇಘನಾ ರಾಜ್ ಸುದ್ದಿಗೋಷ್ಠಿ: ರಾಯನ್ ರಾಜ್ ಸರ್ಜಾ ಹೆಸರಿನ ಬಗ್ಗೆ ಮನಬಿಚ್ಚಿ ಮಾತನಾಡಿದ ಕುಟುಂಬ
ಚರ್ಚ್ನಲ್ಲಿ ಚಿರು-ಮೇಘನಾ ರಾಜ್ ಪುತ್ರನ ನಾಮಕರಣ; ಕ್ರೈಸ್ತ ಸಂಪ್ರದಾಯದ ವಿಡಿಯೋ ಇಲ್ಲಿದೆ
Published on: Sep 03, 2021 10:14 PM
Latest Videos