ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
Arjun Sarja daughter: ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಮತ್ತು ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ನಟಿಸಿರುವ ‘ಸೀತಾಪಯಣ’ ಸಿನಿಮಾ ಬಿಡುಗಡೆ ಆಗಿದ್ದು, ಸಿನಿಮಾದ ಪ್ರೀಮಿಯರ್ ಶೋ ಅನ್ನು ಅರ್ಜುನ್ ಸರ್ಜಾ ದಂಪತಿಗಳು ಒಟ್ಟಿಗೆ ನೋಡಿದರು.ಅಂದಹಾಗೆ ಸಿನಿಮಾ ನಿರ್ದೇಶನ ಮಾಡಿರುವುದು ಅರ್ಜುನ್ ಸರ್ಜಾ ಅವರೇ. ವಿಡಿಯೋ ನೋಡಿ...
ಅರ್ಜುನ್ ಸರ್ಜಾ (Arjun Sarja) ಪುತ್ರಿ ಐಶ್ವರ್ಯಾ ಮತ್ತು ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ನಟಿಸಿರುವ ‘ಸೀತಾಪಯಣ’ ಸಿನಿಮಾ ಬಿಡುಗಡೆ ಆಗಿದ್ದು, ಸಿನಿಮಾದ ಪ್ರೀಮಿಯರ್ ಶೋ ಅನ್ನು ಅರ್ಜುನ್ ಸರ್ಜಾ ದಂಪತಿಗಳು ಒಟ್ಟಿಗೆ ನೋಡಿದರು. ಅವರು ಮಾತ್ರವೇ ಅಲ್ಲದೆ ಶಿವರಾಜ್ ಕುಮಾರ್ ಸೇರಿದಂತೆ ಕನ್ನಡದ ಕೆಲವು ಪ್ರಮುಖ ಸೆಲೆಬ್ರಿಟಿಗಳು ಸಿನಿಮಾ ನೋಡಿದರು. ಸಿನಿಮಾ ಬಳಿಕ ಅರ್ಜುನ್ ಸರ್ಜಾ ದಂಪತಿ ಮಾಧ್ಯಮಗಳ ಮುಂದೆ ಮಾತನಾಡಿದ್ದು, ಸಿನಿಮಾವನ್ನು ಕೊಂಡಾಡಿದ್ದಾರೆ. ಅಂದಹಾಗೆ ಸಿನಿಮಾ ನಿರ್ದೇಶನ ಮಾಡಿರುವುದು ಅರ್ಜುನ್ ಸರ್ಜಾ ಅವರೇ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
