ಚಿರುಗೆ ಬೆಲ್ಟ್‌ನಲ್ಲಿ ಹೊಡೆದ ಘಟನೆ ನೆನೆದ ಅರ್ಜುನ್ ಸರ್ಜಾ
ನಟ, ನಿರ್ದೇಶಕ ಮತ್ತು ಚಿರು ಮಾವ ಅರ್ಜುನ್ ಸರ್ಜಾ ಕೂಡ ಆಗಮಿಸಿದ್ದರು. ಈ ವೇಳೆ ಅವರು ಚಿರು ಬಗ್ಗೆ ಮಾತನಾಡಿದ್ದಾರೆ.
ಚಿರಂಜೀವಿ ಸರ್ಜಾ ಅವರು (Chiranjeevi Sarja) ನಮ್ಮನ್ನು ಅಗಲಿ ಇಂದಿಗೆ (ಜೂನ್ 7) ಎರಡು ವರ್ಷ ಕಳೆದಿದೆ. ಅವರು ಇಲ್ಲ ಎಂಬ ನೋವಿನಲ್ಲೇ ಇಡೀ ಕುಟುಂಬ ಹಾಗೂ ಫ್ಯಾನ್ಸ್ ಈ ಎರಡು ವರ್ಷ ಕಳೆದಿದ್ದಾರೆ. ಹಲವು ಸೆಲೆಬ್ರಿಟಿಗಳ ಜತೆ ಚಿರಂಜೀವಿ ಅವರು ಒಳ್ಳೆಯ ಒಡನಾಟ ಹೊಂದಿದ್ದರು. ಆ ನೆನಪುಗಳನ್ನು ಇಂದು ಮೆಲುಕು ಹಾಕಲಾಗುತ್ತಿದೆ. ಚಿರಂಜೀವಿ ಸರ್ಜಾ ಎರಡನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ನಟಿ ಮೇಘನಾ ರಾಜ್ ಮತ್ತು ಧ್ರುವ ಸರ್ಜಾ ಕುಟುಂಬ ಚಿರು ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ನಟ, ನಿರ್ದೇಶಕ ಮತ್ತು ಚಿರು ಮಾವ ಅರ್ಜುನ್ ಸರ್ಜಾ ಕೂಡ ಆಗಮಿಸಿದ್ದರು. ಈ ವೇಳೆ ಅವರು ಚಿರು ಬಗ್ಗೆ ಮಾತನಾಡಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ

