Video: ಬಂದೂಕು, ದೊಣ್ಣೆ ಹಿಡಿದು ಮನೆಗೆ ನುಗ್ಗಿದ ಮುಸುಕುಧಾರಿಗಳು
ಕೆಲವು ಮುಸುಕುಧಾರಿಗಳು ಬಂದೂಕು, ದೊಣ್ಣೆಗಳನ್ನು ಹಿಡಿದು ಮನೆಯೊಂದಕ್ಕೆ ನುಗ್ಗಿರುವ ಘಟನೆ ರಾಜಸ್ಥಾನದ ಬಲೋತ್ರಾದಲ್ಲಿ ನಡೆದಿದೆ. ದುಷ್ಕರ್ಮಿಗಳನ್ನು ಇಬ್ಬರು ಯುವಕರು ಎದುರಿಸಿದ್ದಾರೆ, ಅವರನ್ನು ಓಡಿಸಿದ್ದಲ್ಲದೆ ಬೆನ್ನಟ್ಟಿದ್ದಾರೆ. ಆದರೆ ಇನ್ನೊಂದು ಬದಿಯಲ್ಲಿ ಮನೆಯಲ್ಲಿರುವ ಹೆಣ್ಣುಮಕ್ಕಳು ಭಯದಿಂದ ಅಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ಪ್ರದೇಶದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ, ಆರೋಪಿಗಳನ್ನು ಯಾರು ಎಂದು ಕಂಡುಹಿಡಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.
ಬಲೋತ್ರಾ, ಏಪ್ರಿಲ್ 02: ಕೆಲವು ಮುಸುಕುಧಾರಿಗಳು ಬಂದೂಕು, ದೊಣ್ಣೆಗಳನ್ನು ಹಿಡಿದು ಮನೆಯೊಂದಕ್ಕೆ ನುಗ್ಗಿರುವ ಘಟನೆ ರಾಜಸ್ಥಾನದ ಬಲೋತ್ರಾದಲ್ಲಿ ನಡೆದಿದೆ. ದುಷ್ಕರ್ಮಿಗಳನ್ನು ಇಬ್ಬರು ಯುವಕರು ಎದುರಿಸಿದ್ದಾರೆ, ಅವರನ್ನು ಓಡಿಸಿದ್ದಲ್ಲದೆ ಬೆನ್ನಟ್ಟಿದ್ದಾರೆ. ಆದರೆ ಇನ್ನೊಂದು ಬದಿಯಲ್ಲಿ ಮನೆಯಲ್ಲಿರುವ ಹೆಣ್ಣುಮಕ್ಕಳು ಭಯದಿಂದ ಅಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ಪ್ರದೇಶದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ, ಆರೋಪಿಗಳನ್ನು ಯಾರು ಎಂದು ಕಂಡುಹಿಡಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Apr 02, 2026 02:24 PM
Follow Us

