Video: ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ

Updated on: Apr 03, 2026 | 10:14 AM

ಅಯೋಧ್ಯೆಯಲ್ಲಿ ಹಗಲು ದರೋಡೆ ನಡೆದಿದೆ. ಬುರ್ಖಾಧಾರಿ ಮಹಿಳೆಯೊಬ್ಬಳು ಬಂದೂಕು ತೋರಿಸಿ ಆಭರಣದಂಗಡಿ ದೋಚಿರುವ ಘಟನೆ ನಡೆದಿದೆ. ರುಡೌಲಿ ಪೊಲೀಸ್ ಠಾಣೆ ಪ್ರದೇಶದ ಅಗರ್ವಾಲ್ ಕಾಂಪ್ಲೆಕ್ಸ್‌ನಲ್ಲಿರುವ ಆಭರಣ ಅಂಗಡಿಯನ್ನು ಬುರ್ಖಾ ಧರಿಸಿದ ಮಹಿಳೆಯೊಬ್ಬರು ಬಂದೂಕು ತೋರಿಸಿ ದರೋಡೆ ಮಾಡಿ, ತನ್ನ ಸಹಚರನೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾಳೆ. ಈ ಘಟನೆ ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ನಡೆದಿದ್ದು, ಅಂಗಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಅಯೋಧ್ಯೆ, ಏಪ್ರಿಲ್ 03: ಅಯೋಧ್ಯೆಯಲ್ಲಿ ಹಗಲು ದರೋಡೆ ನಡೆದಿದೆ. ಬುರ್ಖಾಧಾರಿ ಮಹಿಳೆಯೊಬ್ಬಳು ಬಂದೂಕು ತೋರಿಸಿ ಆಭರಣದಂಗಡಿ ದೋಚಿರುವ ಘಟನೆ ನಡೆದಿದೆ. ರುಡೌಲಿ ಪೊಲೀಸ್ ಠಾಣೆ ಪ್ರದೇಶದ ಅಗರ್ವಾಲ್ ಕಾಂಪ್ಲೆಕ್ಸ್‌ನಲ್ಲಿರುವ ಆಭರಣ ಅಂಗಡಿಯನ್ನು ಬುರ್ಖಾ ಧರಿಸಿದ ಮಹಿಳೆಯೊಬ್ಬರು ಬಂದೂಕು ತೋರಿಸಿ ದರೋಡೆ ಮಾಡಿ, ತನ್ನ ಸಹಚರನೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾಳೆ. ಈ ಘಟನೆ ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ನಡೆದಿದ್ದು, ಅಂಗಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಮಹಿಳೆ ಕೌಂಟರ್‌ನಿಂದ ಸುಮಾರು 26 ಗ್ರಾಂ ಚಿನ್ನಾಭರಣಗಳನ್ನು ಕದ್ದಿದ್ದಾಳೆ ಎಂದು ವರದಿಯಾಗಿದೆ. ಗುರುವಾರದ ವೇಳೆಗೆ, ಉತ್ತರ ಪ್ರದೇಶದಲ್ಲಿ ಚಿನ್ನದ ಬೆಲೆ ಪ್ರತಿ ಗ್ರಾಂಗೆ 14,684 ರೂ. ಆಗಿತ್ತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More