AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯಪ್ಪ ಮಾಲಾಧಾರಿಗಳಿಗೆ ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ; ಇಲ್ಲಿದೆ ವಿಡಿಯೋ

ಅಯ್ಯಪ್ಪ ಮಾಲಾಧಾರಿಗಳಿಗೆ ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ; ಇಲ್ಲಿದೆ ವಿಡಿಯೋ

ಭೀಮೇಶ್​​ ಪೂಜಾರ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 25, 2023 | 4:42 PM

Share

ಹಿಂದೂ-ಮುಸ್ಲಿಂ(Hindu-Muslim) ಎಂದು ಹೊಡೆದಾಡುವವರಿಗೆ, ರಾಯಚೂರು(Raichur) ಜಿಲ್ಲೆಯ ಕವಿತಾಳ ಪಟ್ಟಣ ಹಿಂದೂ-ಮುಸ್ಲಿಮರ ಭಾವೈಕ್ಯತೆಯ ಸಂದೇಶ ಸಾರಿದೆ. ಅಯ್ಯಪ್ಪ ಮಾಲಾಧಾರಿಗಳಿಗೆ ಮುಸಲ್ಮಾನರ ಮನೆಯಲ್ಲಿ ಪ್ರಸಾದ ವ್ಯವಸ್ಥೆ ಮಾಡಲಾಗಿದೆ.

ರಾಯಚೂರು, ಡಿ.25: ಹಿಂದೂ-ಮುಸ್ಲಿಂ(Hindu-Muslim) ಎಂದು ಹೊಡೆದಾಡುವವರಿಗೆ, ರಾಯಚೂರು(Raichur) ಜಿಲ್ಲೆಯ ಕವಿತಾಳ ಪಟ್ಟಣ ಹಿಂದೂ-ಮುಸ್ಲಿಮರ ಭಾವೈಕ್ಯತೆಯ ಸಂದೇಶ ಸಾರಿದೆ. ಅಯ್ಯಪ್ಪ ಮಾಲಾಧಾರಿಗಳಿಗೆ ಮುಸಲ್ಮಾನರ ಮನೆಯಲ್ಲಿ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಮುಸ್ಲಿಂ ಮುಖಂಡರಾದ ಬಿ.ಎ.ಕರೀಮ್ ಸಾಬ್ ಮನೆಯಲ್ಲಿ 50ಕ್ಕೂ ಹೆಚ್ಚು ಅಯ್ಯಪ್ಪ ಮಾಲಾಧಾರಿಗಳಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿದ್ದು, ಪೂಜೆ ನಂತರ ತಾವೇ ಖುದ್ದಾಗಿ ಪ್ರಸಾದ ಬಡಿಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Bhemesh Poojar
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More